Select Your Language

Notifications

webdunia
webdunia
webdunia
webdunia

ನೀಳ ಕೂದಲಿಗೆ ಕತ್ತರಿ ಹಾಕಿದ ನಟಿ ಅನುಪಮಾ ಗೌಡ

ಅನುಪಮಾ ಗೌಡ
ಬೆಂಗಳೂರು: ಕಿರುತೆರೆ ಮತ್ತು ಸ್ಯಾಂಡಲ್ ವುಡ್ ಮೂಲಕ ಚಿರಪರಿಚಿತರಾಗಿರುವ ನಟಿ ಅನುಪಮಾ ಗೌಡ ತಮ್ಮ ನೀಳ ಕೂದಲಿಗೆ ಕತ್ತರಿ ಹಾಕಿದ್ದಾರೆ.

ನಟಿ ಅನುಪಮಾ ಗೌಡ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ದೃಷ್ಟಿಯಂದ ತಮ್ಮ ನೀಳ ಕೂದಲಿಗೆ ಕತ್ತರಿ ಹಾಕಿ ಕೂದಲು ದಾನ ಮಾಡಿದ್ದಾರೆ. ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುತ್ತಿರುವವರಿಗೆ ನನ್ನ ಕಡೆಯಿಂದ ಸಣ್ಣ ಬೆಂಬಲ ನೀಡಲು ಸಂತೋಷವಾಗುತ್ತಿದೆ ಎಂದು ಅನುಪಮಾ ಹೇಳಿಕೊಂಡಿದ್ದಾರೆ.

 ಈ ಮೊದಲು ಕನ್ನಡ ಕಿರುತೆರೆ ನಟಿ ಕಾವ್ಯಾ ಶಾಸ್ತ್ರಿ ಕೂಡಾ ಕೂದಲುಗಳನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ದಾನ ಮಾಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ 500, ದೇಶದಾದ್ಯಂತ 6000 ಸ್ಕ್ರೀನ್ ಗಳಲ್ಲಿ ಕೆಜಿಎಫ್ 2 ಪ್ರದರ್ಶನ