Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿ ಚಿತ್ರವನ್ನು ತಿರಸ್ಕರಿಸಿದ ಅನುರಾಗ್ ಕಶ್ಯಪ್

Webdunia
ಸೋಮವಾರ, 19 ಏಪ್ರಿಲ್ 2021 (10:38 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಮಲಯಾಳಂ ಚಿತ್ರ ಲೂಸಿಫರ್ ಅನ್ನು ರಿಮೇಕ್ ಮಾಡಲು ಹೊರಟಿದ್ದಾರೆ. ಅದಕ್ಕಾಗಿ ಲೂಸಿಫರ್ ಚಿತ್ರದ ರಿಮೇಕ್ ಹಕ್ಕುಗಳನ್ನು ಕೂಡ ಖರೀದಿಸಿದ್ದಾರೆ.

ಇದರಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರು ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಹಾಗೇ ಜಯಂ ಮೋಹನ್ ರಾಜ ಅವರು ಈ ಚಿತ್ರವನ್ನು  ನಿರ್ದೇಶಿಸಲಿದ್ದಾರೆ. ಈ ಚಿತ್ರದ ಶೂಟಿಂಗ್ ಸದ್ಯದಲ್ಲೇ ಶುರುವಾಗಬೇಕಿತ್ತು. ಆದರೆ ಕೊರೊನಾ ವೈರಸ್ ಕಾಟದಿಂದ ಮುಂದೂಡಲಾಗಿದೆ.

ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರದಲ್ಲಿ ಎದುರಾಳಿಯ ಪಾತ್ರಕ್ಕಾಗಿ ನಿರ್ಮಾಪಕರು ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದರು. ಆದರೆ ಅವರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments