Select Your Language

Notifications

webdunia
webdunia
webdunia
webdunia

ಬೌಲಿಂಗ್ ಪ್ರಾಕ್ಟೀಸ್ ಮಾಡ್ತಿದ್ದಾರೆ ವಿರಾಟ್ ಪತ್ನಿ ಅನುಷ್ಕಾ ಶರ್ಮಾ

ಬೌಲಿಂಗ್ ಪ್ರಾಕ್ಟೀಸ್ ಮಾಡ್ತಿದ್ದಾರೆ ವಿರಾಟ್ ಪತ್ನಿ ಅನುಷ್ಕಾ ಶರ್ಮಾ
ಮುಂಬೈ , ಶನಿವಾರ, 26 ಫೆಬ್ರವರಿ 2022 (08:25 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಕ್ರಿಕೆಟ್ ನಿಂದ ಬಿಡುವು ಪಡೆದಿದ್ದರೆ ಅವರ ಪತ್ನಿ ಅನುಷ್ಕಾ ಶರ್ಮಾ ಬೌಲಿಂಗ್ ಅಭ್ಯಾಸ ಮಾಡುತ್ತಿದ್ದಾರೆ!

ಮಗುವಾದ ಬಳಿಕ ಅನುಷ್ಕಾ ಮೊದಲ ಬಾರಿಗೆ ಬಣ್ಣ ಹಚ್ಚುತ್ತಿರುವ ಸಿನಿಮಾ ‘ಚಕ್ದಾ ಎಕ್ಸ್ ಪ್ರೆಸ್’. ಈ ಸಿನಿಮಾ ಭಾರತ ಮಹಿಳಾ ಕ್ರಿಕೆಟ್ ತಾರೆ ಜೂಲಾನ್ ಗೋಸ್ವಾಮಿ ಅವರ ಜೀವನಾಧಾರಿತ ಕತೆ ಹೊಂದಿದೆ. ಈ ಸಿನಿಮಾದಲ್ಲಿ ಅನುಷ್ಕಾ, ಜೂಲಾನ್ ಆಗಿ ಪಾತ್ರ ನಿರ್ವಹಿಸಲಿದ್ದಾರೆ.

ಈ ಕಾರಣಕ್ಕೆ ಅನುಷ್ಕಾ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಈ ಮೂಲಕ ತಾವೂ ಪ್ರೊಫೆಷನಲ್ ಕ್ರಿಕೆಟ್ ಆಟಗಾರ್ತಿಯಂತೆ ಕಾಣಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮ್ ಗೋಪಾಲ್ ವರ್ಮಾ ಭೇಟಿಯಾದ ರಿಯಲ್ ಸ್ಟಾರ್ ಉಪೇಂದ್ರ