Daily Horoscope
✕

ಬಾಡಿ ಶೇಮಿಂಗ್ ಗೊಳಗಾದ ನಟಿ ಅನುಷ್ಕಾ ಶೆಟ್ಟಿ

Webdunia
ಶುಕ್ರವಾರ, 24 ಫೆಬ್ರವರಿ 2023 (08:50 IST)
Photo Courtesy: Twitter
ಹೈದರಾಬಾದ್: ನಟಿ ಅನುಷ್ಕಾ ಶೆಟ್ಟಿ ಶಿವರಾತ್ರಿ ಪ್ರಯುಕ್ತ ಇತ್ತೀಚೆಗೆ ಬೆಂಗಳೂರಿನ ದೇವಾಲಯವೊಂದರಲ್ಲಿ ಪೂಜೆ ಸಲ್ಲಿಸಿದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಅನುಷ್ಕಾ ತೀರಾ ಅಪರೂಪಕ್ಕೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಆದರೆ ಅನುಷ್ಕಾ ದೇಹ ತೂಕ ನೋಡಿ ನೆಟ್ಟಿಗರು ನಿಜಕ್ಕೂ ಶಾಕ್ ಆಗಿದ್ದಾರೆ.

ಝೀರೋ ಸೈಜ್ ಸಿನಿಮಾಗಾಗಿ ಅನುಷ್ಕಾ ತೂಕ ಹೆಚ್ಚಿಸಿಕೊಂಡಿದ್ದರು. ಆದರೆ ಇದೀಗ ನಟಿಗೆ ಸ್ವಲ್ಪ ಆರೋಗ್ಯ ಸಮಸ್ಯೆಯಾಗಿದ್ದು, ತೂಕ ಇಳಿಕೆ ಮಾಡಲು ಸಾಧ‍್ಯವಾಗುತ್ತಿಲ್ಲ ಎಂಬ ರೂಮರ್ ಗಳಿವೆ. ಆದರೆ ಅನುಷ್ಕಾರ ಲೇಟೆಸ್ಟ್ ಫೋಟೋ ನೋಡಿ ನೋಡಿ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments