Webdunia - Bharat's app for daily news and videos

Install App

ನನ್ನನ್ನು ಕ್ಷಮಿಸಿಬಿಟ್ಟಿದ್ದಾರೆ ಅನ್ನಿಸುತ್ತೆ, ಅನುಷ್ಕಾ ಶೆಟ್ಟಿ!

Webdunia
ಶುಕ್ರವಾರ, 3 ಫೆಬ್ರವರಿ 2017 (13:55 IST)
ಸಾಮಾನ್ಯವಾಗಿ ಸಿನಿಮಾ ತಾರೆಗಳು, ರಾಜಕೀಯ ಮುಖಂಡರು ಎಂದರೆ ಗಾಸಿಪ್‌ಗಳಿಗೇನು ಬರವಿರಲ್ಲ. ಅದರಲ್ಲೂ ಸಿನಿಮಾ ನಟಿಯರ ಮೇಲಂತೂ ಗಾಸಿಪ್‌ಗಳು ಬಿಸಿಯಾಗಿಯೇ ಇರುತ್ತವೆ ಎನ್ನುತ್ತಿದ್ದಾರೆ ಬೆಂಗಳೂರು ಬೆಡಗಿ, ಟಾಲಿವುಡ್ ಚಿತ್ರಗಳ ನಟಿ ಅನುಷ್ಕಾ ಶೆಟ್ಟಿ.
 
ಅನುಷ್ಕಾ ಮೇಲೆ ಹಾಟ್ ಸುದ್ದಿಗಳು ಸಾಕಷ್ಟು ಹರಿದಾಡಿದ್ದವು. ಮುಖ್ಯವಾಗಿ ಈ ಸ್ವೀಟಿ ಮದುವೆ ಬಗ್ಗೆ ಅದೆಷ್ಟೋ ವದಂತಿಗಳು ಹಬ್ಬಿದ್ದವು. ಈಗ ಆ ಗಾಳಿಸುದ್ದಿಗಳಿಗೆ ಬ್ರೇಕ್ ಬಿದ್ದಿದೆ ಎಂದಿದ್ದಾರೆ ಅನುಷ್ಕಾ. "ಇದಕ್ಕೂ ಮುಂಚೆ ನನ್ನ ಮೇಲೆ ಸಾಕಷ್ಟು ಗಾಸಿಪ್ ಸುದ್ದಿಗಳು ಹರಿದಾಡುತ್ತಿದ್ದವು. ಬಹುಶಃ ನನ್ನನ್ನು ಕ್ಷಮಿಸಿ ಬಿಟ್ಟುಬಿಡುತ್ತಿದ್ದಾರೇನೋ" ಎಂದಿದ್ದಾರೆ.
 
ಇಲ್ಲದಿದ್ದರೆ ನನ್ನ ಮನಸ್ಥಿತಿ ಅವರಿಗೆ ಅರ್ಥವಾಗಿರಬೇಕು. ಹಾಗಾಗಿ ನನ್ನ ಬಗ್ಗೆ ಯಾರೂ ಹೆಚ್ಚಾಗಿ ಗಾಸಿಪ್ ಸುದ್ದಿಗಳನ್ನು ಬರೆಯುತ್ತಿಲ್ಲ. ಈ ಬಗ್ಗೆ ನನ್ನ ಸಹನಟಿಯರಿಗೆ ಕೊಡುವ ಸಲಹೆ ಒಂದೇ. ನಿಮ್ಮ ಬಗ್ಗೆ ನೀವು ನಂಬಿಕೆ ಇಟ್ಟುಕೊಳ್ಳಿ. ಯಾರಿಗೂ ಉತ್ತರ ಕೊಡುವ ಅಗತ್ಯವಿಲ್ಲ, ನಿಮ್ಮ ಕುಟುಂಬ ಸದಸ್ಯರಿಗೆ ಬಿಟ್ಟು..." ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

ಮುಂದಿನ ಸುದ್ದಿ
Show comments