Daily Horoscope
✕

ಕಾಂತಾರ ನೋಡಿ ಭೇಷ್ ಎಂದ ಅನುಷ್ಕಾ ಶೆಟ್ಟಿ

Webdunia
ಭಾನುವಾರ, 16 ಅಕ್ಟೋಬರ್ 2022 (16:49 IST)
ಹೈದರಾಬಾದ್: ಕನ್ನಡದ ಕಾಂತಾರ ಸಿನಿಮಾ ಈಗ ಪರಭಾಷೆಯವರೂ ತಿರುಗಿ ನೋಡುವಂತೆ ಮಾಡುತ್ತಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾವನ್ನು ಅನೇಕ ಪರಭಾಷಾ ಸ್ಟಾರ್ ಕಲಾವಿದರೂ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆ ಸಾಲಿಗೆ ಮೂಲತಃ ಕನ್ನಡತಿಯಾದ ಅನುಷ್ಕಾ ಶೆಟ್ಟಿ ಕೂಡಾ ಸೇರಿದ್ದಾರೆ.

ಬಾಹುಬಲಿ ನಟಿ ಕಾಂತಾರ ಸಿನಿಮಾ ವೀಕ್ಷಿಸಿ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಕಾಂತಾರ ಸಿನಿಮಾ ನೋಡಿದೆ. ಎಂಥಾ ಅದ್ಭುತ ಸಿನಿಮಾ. ಇಡೀ ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು. ನೋಡಲು ಮರೆಯದಿರಿ’ ಎಂದು ಅನುಷ್ಕಾ ಟ್ವೀಟ್ ಮಾಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ಮುಂದಿನ ಸುದ್ದಿ
Show comments