Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಗೆ ಜೋಡಿಯಾಗ್ತಾರಂತೆ ಸ್ವೀಟಿ ಅನುಷ್ಕಾ ಶೆಟ್ಟಿ!

ರಾಕಿಂಗ್ ಸ್ಟಾರ್ ಯಶ್ ಗೆ ಜೋಡಿಯಾಗ್ತಾರಂತೆ ಸ್ವೀಟಿ ಅನುಷ್ಕಾ ಶೆಟ್ಟಿ!
ಬೆಂಗಳೂರು , ಗುರುವಾರ, 9 ಡಿಸೆಂಬರ್ 2021 (08:40 IST)
ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಮುಫ್ತಿ ನಿರ್ದೇಶಕ ನರ್ತನ್ ಜೊತೆಗೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಯಿದೆ.

ಈ ಸಿನಿಮಾ ಬಗ್ಗೆ ಇನ್ನೂ ಅಧಿಕೃತವಾಗಿ ಪ್ರಕಟಣೆಯಾಗಿಲ್ಲ. ಕೆಜಿಎಫ್ 2 ರಿಲೀಸ್ ಬಳಿಕವೇ ಅಧಿಕೃತ ಘೋಷಣೆಯಾಗಲಿದೆ. ಇದರ ನಡುವೆ ನರ್ತನ್ ಪ್ರಿ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಸುದ್ದಿಯಿದೆ.

ಇನ್ನು,  ಈ ಸಿನಿಮಾದಲ್ಲಿ ಟಾಲಿವುಡ್ ಬೆಡಗಿ ಸ್ವೀಟಿ ಅನುಷ್ಕಾ ಶೆಟ್ಟಿ ನಾಯಕಿಯಾಗಬಹುದು ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಅಂತೆ ಕಂತೆ ಓಡಾಡುತ್ತಿದೆ. ಒಂದು ವೇಳೆ ಯಶ್-ಅನುಷ್ಕಾ ಜೋಡಿಯಾದರೆ ಇದು ಅವರ ಪಾಲಿಗೆ ಮೊದಲ ಕನ್ನಡ ಸಿನಿಮಾವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಧದ ಗುಡಿ ಟೀಸರ್ ಮೆಚ್ಚಿದ ರಾಜಮೌಳಿ