Daily Horoscope
✕

ಸ್ವೀಟಿ ಅನುಷ್ಕಾ ಶೆಟ್ಟಿ ಪ್ರತೀ ಸಿನಿಮಾಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

Webdunia
ಬುಧವಾರ, 6 ಸೆಪ್ಟಂಬರ್ 2023 (09:50 IST)
ಹೈದರಾಬಾದ್: ಬಾಹುಬಲಿ ಚೆಲುವೆ, ಸ್ವೀಟಿ ಅನುಷ್ಕಾ ಶೆಟ್ಟಿಗೆ ಟಾಲಿವುಡ್ ನಲ್ಲಿ ತಮ್ಮದೇ ಹವಾ ಇದೆ. ಸ್ಟಾರ್ ನಟಿ ಪ್ರತೀ ಚಿತ್ರಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಅನುಷ್ಕಾ ಶೆಟ್ಟಿ ತಮ್ಮ ಪಾತ್ರಗಳ ಆಯ್ಕೆ ವಿಚಾರದಲ್ಲಿ ತುಂಬಾ ಚ್ಯೂಸಿ. ಸುಮ್ಮ ಸಮ್ಮನೇ ಸಿಕ್ಕ ಪಾತ್ರಗಳನ್ನೆಲ್ಲಾ ಒಪ್ಪಿಕೊಳ್ಳಲ್ಲ. ಅದೇ ರೀತಿ ಸಂಭಾವನೆ ವಿಚಾರದಲ್ಲೂ ಅವರು ಟಾಪ್ ಲ್ಲೇ ಇದ್ದಾರೆ.

ಈ ಮೊದಲು ಅವರು ಪ್ರತೀ ಸಿನಿಮಾಗೆ 3 ಕೋಟಿ ರೂ.ಗಳಷ್ಟು ಸಂಭಾವನೆ ಪಡೆಯುತ್ತಿದ್ದರು. ಇದೀಗ ಅವರ ಸಂಭಾವನೆ 6 ಕೋಟಿಗೆ ಏರಿಕೆಯಾಗಿದೆ ಎನ್ನಲಾಗಿದೆ. 41 ವರ್ಷಗಳಾದರೂ ಅನುಷ್ಕಾ ಶೆಟ್ಟಿ ಈಗಲೂ ಬಹುಬೇಡಿಕೆಯ ನಟಿ ಎನ್ನುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments