Webdunia - Bharat's app for daily news and videos

Install App

ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಕ್ರಿಕೆಟಿಗ ಯಾರು ಗೊತ್ತೇ?!

Webdunia
ಬುಧವಾರ, 12 ಫೆಬ್ರವರಿ 2020 (07:40 IST)
ಹೈದರಾಬಾದ್: ಲೇಡಿ ಸೂಪರ್ ಸ್ಟಾರ್ ಅನುಷ್ಕಾ ಶೆಟ್ಟಿ ಟೀಂ ಇಂಡಿಯಾದ ಕ್ರಿಕೆಟಿಗನ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಈ ಕ್ರಿಕೆಟಿಗ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿರಲಿಲ್ಲ.


ಅಷ್ಟಕ್ಕೂ ಅನುಷ್ಕಾ ಕೈ ಹಿಡಿಯಲಿರುವ ಕ್ರಿಕೆಟಿಗ ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಆಡುವವರು ಅಲ್ಲ, ಮಾಜಿ ಕ್ರಿಕೆಟಿಗರಿರಬೇಕು ಎಂಬ ಊಹಾಪೋಹಗಳು ಹಬ್ಬಿತ್ತು. ಆದರೆ ಇದೀಗ ಬಂದ ಲೇಟೆಸ್ಟ್ ಸುದ್ದಿಯೆಂದರೆ ಅನುಷ್ಕಾ  ದಕ್ಷಿಣ ಭಾರತದ ರಾಜ್ಯವೊಂದರ ಕ್ರಿಕೆಟ್ ತಂಡದ ಪರವಾಗಿ ರಣಜಿ ಕ್ರಿಕೆಟ್ ಆಡುವ ಕ್ರಿಕೆಟಿಗನೊಂದಿಗೆ ವಿವಾಹವಾಗಲಿದ್ದಾರೆ ಎನ್ನಲಾಗಿದೆ.

38 ವರ್ಷದ ಅನುಷ್ಕಾ ಸದ್ಯದಲ್ಲೇ ಕ್ರಿಕೆಟಿಗನ ಜತೆ ಸಪ್ತಪದಿ ತುಳಿಯಲಿದ್ದಾರೆ ಎಂಬ ಸುದ್ದಿ ಬಂದಿದೆ. ಈ ಬಗ್ಗೆ ಅನುಷ್ಕಾ ಕಡೆಯಿಂದ ಅಧಿಕೃತ ಹೇಳಿಕೆ ಬರಬೇಕಿದೆಯಷ್ಟೇ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments