Webdunia - Bharat's app for daily news and videos

Install App

ಒಟಿಟಿ ಮೂಲಕ ರಿಲೀಸ್ ಆಗಲಿದೆ ಅನುಷ್ಕಾ ಅಭಿನಯದ ನಿಶ್ಯಬ್ಧಂ ಚಿತ್ರ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (11:03 IST)
ಹೈದರಾಬಾದ್ : ನಟಿ ಅನುಷ್ಕಾ ಶೆಟ್ಟಿಯವರ ‘ನಿಶ್ಯಬ್ಧಂ’ ಚಿತ್ರವನ್ನು ಒಟಿಟಿ ಮೂಲಕ ರಿಲೀಸ್ ಮಾಡಲಾಗುತ್ತಿದ್ದು, ಅದಕ್ಕಾಗಿ ಅಮೆಜಾನ್ ಪ್ರೈಂ ಭಾರೀ ಮೊತ್ತದ ಹಣ ನೀಡಿದೆಯಂತೆ.

ಕೊರೊನಾ ಭೀತಿ ಹಿನ್ನಲೆಯಲ್ಲಿ ಚಿತ್ರಮಂದಿರಗಳನ್ನು ಕ್ಲೋಸ್ ಮಾಡಲಾಗಿದೆ. ಆದಕಾರಣ ಈ ಹಿಂದೆ ಈ ಚಿತ್ರವನ್ನು ಒಟಿಟಿ ಮೂಲಕ ರಿಲೀಸ್  ಮಾಡಲು ನಿರ್ಮಾಪಕರು ಮುಂದಾಗಿದ್ದರಂತೆ. ಆದರೆ ಸದ್ಯದಲ್ಲೇ ಚಿತ್ರಮಂದಿರ ತೆರೆಯುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ  ಇದಕ್ಕೆ ನಟಿ ಅನುಷ್ಕಾ ಸೇರಿದಂತೆ ಚಿತ್ರತಂಡದ ಹಲವರು ಅನುಮತಿ ನೀಡಲಿಲ್ಲವಂತೆ.

ಆದರೆ ಅನ್ ಲಾಕ್ 4ರ ಮಾರ್ಗಸೂಚಿಯಲ್ಲೂ ಚಿತ್ರಮಂದಿರ ತೆರೆಯಲು ಅನುಮತಿ ಸಿಗಲಿಲ್ಲ. ಆದಕಾರಣ  ನಿರ್ಮಾಪಕರು ನಿಶ್ಯಬ್ಧಂ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದು, ಅದಕ್ಕಾಗಿ ಅಮೆಜಾನ್ ಫ್ರೈಂ ಗೆ 25ಕೋಟಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಸಿನಿಮಾ ರಿಲೀಸ್ ದಿನಾಂಕ ಸಹ ಹೊರಬೀಳಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮುಂದಿನ ಸುದ್ದಿ
Show comments