Anushree Marriage: ಗಂಡನಿಗೆ ತಮ್ಮ ಕೊಟ್ಟ ಭರ್ಜರಿ ಗಿಫ್ಟ್‌ ನೋಡಿ ಅನುಶ್ರೀ ಶಾಕ್‌

Sampriya
ಶುಕ್ರವಾರ, 29 ಆಗಸ್ಟ್ 2025 (09:39 IST)
Photo Credit X
ಬೆಂಗಳೂರು: ಕನ್ನಡ ಖ್ಯಾತ ನಟಿ ಅನುಶ್ರೀ ಅವರು ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ. ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಸಾಂಪ್ರದಾಯಿಕ ಸಮಾರಂಭದಲ್ಲಿ ಉದ್ಯಮಿ ರೋಷನ್ ಅವರನ್ನು ಅನುಶ್ರೀ  ಕೈಹಿಡಿದರು. 

ಇದೀಗ ಸಾಮಾಜಿಕ ಜಾಲತಾಣದಲ್ಲಿ ನಟಿ ಅನುಶ್ರೀ ಮದುವೆ ಕ್ಷಣದ ವಿಡಿಯೋ ತುಣುಕುಗಳು ವೈರಲ್ ಆಗಿದೆ. ಅಕ್ಕ ಹಾಗೂ ಭಾವನಿಗೆ ಹಾರೈಸಿದ ಸಹೋದರ, ನವಜೋಡಿಗೆ  ಭರ್ಜರಿ ಗಿಫ್ಟ್ ನೀಡಿದ್ದಾರೆ.

ಬಾವ ರೋಷನ್‌ಗೆ ಚಿನ್ನದ ಚೈನ್‌ ಹಾಗೂ ಬ್ರಾಸ್ಲೈಟ್ ಹಾಗೂ ಅಕ್ಕ ಅನುಶ್ರೀಗೆ ಕೈಬಳೆ ಹಾಕಿದ್ದಾರೆ. ಇನ್ನೂ ರೋಷನ್‌ಗೆ ಚೈನ್‌ ಹಾಕಿ, ಕೈಗೆ ಬ್ರಾಸ್ಲೈಟ್‌ ಹಾಕಲು ಮುಂದಾದಗ ಅನುಶ್ರೀ ಶಾಕ್ ಆಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಕನ್ನಡ ಸಿನಿಮಾ ರಂಗದ ಖ್ಯಾತ ನಟ ನಟಿಯರು, ಕಲಾವಿದರು ನೂತನ ಜೋಡಿಗಳಿಗೆ ಬಂದು ಹಾರೈಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಮುಂದಿನ ಸುದ್ದಿ
Show comments