ಓವರ್‌ ಆ್ಯಕ್ಟಿಂಗ್‌ ಹೇಳಿಕೆಗೆ ಅನುಶ್ರೀ ಆಕ್ಷೇಪ: ಲೈವ್‌ನಲ್ಲಿ ನಿರೂಪಕಿ ಬೇಸರ

Sampriya
ಬುಧವಾರ, 15 ಮೇ 2024 (15:50 IST)
Photo Courtesy X
ಬೆಂಗಳೂರು: ಖುಷಿ ಪಟ್ಟರೂ, ಕಣ್ಣೀರು ಹಾಕಿದ್ದರೂ ಎಲ್ಲದಕ್ಕೂ ಓವರ್ ಆ್ಯಕ್ಟಿಂಗ್ ಅಂತಾ ಹೇಳುತ್ತಾರೆ. ನನ್ನ ಒಂದೊಂದು ಭಾವನೆಗೂ ಒಂದೊಂದು ಹೆಸರು ಕೊಟ್ಟು ಕರೀತಾರೆ ಎಂದು ಖ್ಯಾತ ನಿರೂಪಕಿ ಅನುಶ್ರೀ ನೋವು ತೊಡಿಕೊಂಡರು.

ಇನ್‌ಸ್ಟಾಗ್ರಾಂನಲ್ಲಿ ಲೈವ್ ಬಂದ ಅನುಶ್ರೀ ಅವರು ಕೆಲಹೊತ್ತು ಅಭಿಮಾನಗಳ ಜತೆ ಮಾತುಕತೆ ನಡೆಸಿದರು. ಈ ವೇಳೆ ತನ್ನ ವಿರುದ್ಧ ಮಾಡುವ ಟೀಕೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಈ ವೇಳೆ ಅವರುʻʻಖುಷಿಯಾಗಿದ್ದರೆ ಓವರ್​ ಆ್ಯಕ್ಟಿಂಗ್​ ಅಂತೀರಿ, ಸ್ವಲ್ಪ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದರೆ ಅದಕ್ಕೂ ಓವರ್ ಆ್ಯಕ್ಟಿಂಗ್​ ಅಂತೀರಿ, ಏನನ್ನಾದರೂ ನೋಡಿ ಆಶ್ಚರ್ಯ ಪಟ್ಟರೆ ಅದಕ್ಕೂ ಹಾಗೆಯೇ ಹೇಳುತ್ತೀರಿ,  ಸಾಧನೆಯನ್ನು ಹೊಗಳಿದರೆ ಬಕೆಟ್​ ಅಂತಾ ಹೇಳುತ್ತಾರೆ ಎಂದು ಬೇಜಾರು ವ್ಯಕ್ತಪಡಿಸಿದರು.

ಇನ್ನೂ ನನ್ನ ಬಗ್ಗೆ ಹೀಗೆಲ್ಲಾ ಹೇಳಿದ್ರೂ,  ಕೋಟ್ಯಂತರ ಮಂದಿ ಹಾರೈಸುವವರು ಇದ್ದಾರೆ. ಕೆಟ್ಟದಾಗಿ ಕಮೆಂಟ್ ಮಾಡುವವರ ಹೊಟ್ಟೆ ತಣ್ಣಗಾಗಿರಲಿ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments