Webdunia - Bharat's app for daily news and videos

Install App

ಕನ್ನಡ ಹಾಡು ಮೆಚ್ಚಿ ಟ್ವೀಟ್ ಮಾಡಿದ ಸಂಗೀತ ದಿಗ್ಗಜ ಎಆರ್ ರೆಹಮಾನ್

Webdunia
ಭಾನುವಾರ, 17 ನವೆಂಬರ್ 2019 (08:57 IST)
ಬೆಂಗಳೂರು: ವಿಶ್ವ ಖ್ಯಾತಿಯ ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಕನ್ನಡ ಸಿನಿಮಾದ ಹಾಡೊಂದನ್ನು ಮೆಚ್ಚಿ ಟ್ವೀಟ್ ಮಾಡಿದ್ದಾರೆ.


ಮುಂದಿನ ನಿಲ್ದಾಣ ಎನ್ನುವ ಸಿನಿಮಾದ ನಗುವ ಕಲಿಸು ಎಂಬ ಹಾಡು ಈಗ ಯೂ ಟ್ಯೂಬ್ ನಲ್ಲಿ ಟ್ರೆಂಡ್ ಆಗಿದೆ. ಈ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಆ ಹಾಡು ರೆಹಮಾನ್ ತನಕ ತಲುಪಿದೆ.

ತಮ್ಮ ಟ್ವಿಟರ್ ಪೇಜ್ ನಲ್ಲಿ ಈ ಹಾಡನ್ನು ಮೆಚ್ಚಿ ರೆಹಮಾನ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಗಾಯಕಿ ಅನನ್ಯಾ ಭಟ್ ಪ್ರತಿಕ್ರಿಯಿಸಿದ್ದು, ನಿಮ್ಮಿಂದ ಪ್ರತಿಕ್ರಿಯೆ ನೋಡಿ ತುಂಬಾ ಖುಷಿಯಾಗಿದೆ. ಧನ್ಯವಾದಗಳು ಎಂದಿದ್ದಾರೆ. ಮುಂದೊಂದು ದಿನ ಅನನ್ಯಾಗೆ ರೆಹಮಾನ್ ಕಡೆಯಿಂದ ಕರೆ ಬಂದರೂ ಅಚ್ಚರಿಯಿಲ್ಲ!

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments