ಅನಾರೋಗ್ಯ ಬಳಿಕ ಕಮ್ ಬ್ಯಾಕ್ ಮಾಡಿದ ಅರ್ಜುನ್ ಜನ್ಯಾ

Webdunia
ಶನಿವಾರ, 21 ಮಾರ್ಚ್ 2020 (09:39 IST)
ಬೆಂಗಳೂರು: ಇತ್ತೀಚೆಗಷ್ಟೇ ಹೃದಯಾಘಾತವಾದ ಕಾರಣ ಕೆಲವು ದಿನಗಳ ಕಾಲ ವೃತ್ತಿರಂಗದಿಂದ ದೂರವಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಈಗ ಮತ್ತೆ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ.


ಚೇತರಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಜೀ ಕನ್ನಡ ವಾಹಿನಿಯ ‘ಸರಿಗಮಪ’ ರಿಯಾಲಿಟಿ ಶೋಗೆ ಮರಳಿದ್ದಾರೆ. ಇದಕ್ಕೂ ಮೊದಲು ಪ್ರೇಮ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅರ್ಜುನ್ ಜನ್ಯಾ ಮತ್ತೆ ಕೆಲಸಕ್ಕೆ ಮರಳಿರುವ ವಿಚಾರವನ್ನು ಪ್ರಕಟಿಸಿದ್ದರು.

ಈ ವಾರ ಸರಿಗಮಪ ಶೋನಲ್ಲಿ ಅವರಿಗೆ ಮತ್ತೆ ಭರ್ಜರಿಯಾಗಿ ಸುಸ್ವಾಗತ ಕೋರಲಾಗಿದೆ. ಈ ನಡುವೆ ತಮಗೆ ಶುಭಹಾರೈಸಿದ ಎಲ್ಲಾ ಸ್ನೇಹಿತರಿಗೆ, ಅಭಿಮಾನಿಗಳಿಗೆ ಜನ್ಯಾ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಸಿಎಂ ಡಿಕೆ ಶಿವಕುಮಾರ್ ನೋಡಲು ಬಂದ ಹಿರಿಯ ನಟಿ ಪ್ರೇಮಾಗೆ ನೋ ಎಂಟ್ರಿ ಎಂದ ಭದ್ರತಾ ಸಿಬ್ಬಂದಿ Video

ಪತಿ, ಮಗ ಇಬ್ಬರೂ ಇಲ್ಲ, ಎಸ್ ಜಾನಕಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು ಇವರೇ

ನಾವೆಲ್ಲ ಜಾನಕಿ ಅಮ್ಮನವರ ಹಾಡಿನ ಶಿಷ್ಯರು: ಅಂತಿಮ ದರ್ಶನ ಪಡೆದು ವಿಜಯ ಪ್ರಕಾಶ್‌ ಭಾವುಕ

ಎಸ್‌ ಜಾನಕಿ ಧ್ವನಿಯಲ್ಲಿ ಪ್ರತಿಯೊಂದು ಭಾವನೆ ಎಲ್ಲರ ಮನೆ ತಲುಪುತಿತ್ತು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments