Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ಬರ್ತ್ ಡೇ ದಿನ ಅರ್ಜುನ್ ಜನ್ಯಾ ನಿರ್ದೇಶನದ ಸಿನಿಮಾ ಟೈಟಲ್ ಘೋಷಣೆ

ಶಿವರಾಜ್ ಕುಮಾರ್
ಬೆಂಗಳೂರು , ಸೋಮವಾರ, 11 ಜುಲೈ 2022 (09:20 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ 60 ನೇ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ವಿಶೇಷವಾಗಲಿದೆ.

ಈಗಾಗಲೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಮೊದಲ ಬಾರಿಗೆ ನಿರ್ದೇಶಕರಾಗಿ ಬಡ್ತಿ ಪಡೆಯಲಿರುವ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಪಕ್ಕಾ ಆಗಿದೆ.

ಈ ಸಿನಿಮಾದ ಟೈಟಲ್ ಘೋಷಣೆ ಶಿವಣ್ಣ ಹುಟ್ಟುಹಬ್ಬದಂದು ಅಂದರೆ ಜುಲೈ 12 ರಂದು ಹೊರಬೀಳಲಿದೆ.  ಎಂ. ರಮೇಶ್ ರೆಡ್ಡಿ ಈ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮಂತಾ ಋತು ಪ್ರಭುಗೆ ವಿಕ್ಕಿ ಕೌಶಲ್ ನಾಯಕ