Webdunia - Bharat's app for daily news and videos

Install App

ಅದ್ಧೂರಿಯಾಗಿ ನಡೆದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಎಂಗೇಜ್ ಮೆಂಟ್

Webdunia
ಶನಿವಾರ, 28 ಅಕ್ಟೋಬರ್ 2023 (08:30 IST)
ಚೆನ್ನೈ: ಬಹುಭಾಷಾ ನಟ ಅರ್ಜುನ್ ಸರ್ಜಾ ಪುತ್ರಿ, ನಟಿ ಐಶ್ವರ್ಯಾ ಸರ್ಜಾ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ.

ಖ್ಯಾತ ತಮಿಳು ನಟ ತಂಬಿ ರಾಮಯ್ಯ ಪುತ್ರ, ನಟ ಉಮಾಪತಿ ಅವರ ಜೊತೆ ಐಶ್ವರ್ಯಾ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ ಚೆನ್ನೈನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದೆ.

ಅರ್ಜುನ್ ಸರ್ಜಾ ಕುಟುಂಬ, ಧ್ರುವ ಸರ್ಜಾ ಮತ್ತಿತರರು ಪಾಲ್ಗೊಂಡಿದ್ದಾರೆ. ಉಮಾಪತಿ ಮತ್ತು ಐಶ್ವರ್ಯಾ ರಿಯಾಲಿಟಿ ಶೋ ಒಂದರಲ್ಲಿ ಒಟ್ಟಿಗೇ ಕಾಣಿಸಿಕೊಂಡಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಇದೀಗ ಕುಟುಂಬಸ್ಥರ ಸಮ್ಮತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರ ಮದುವೆ ಸದ್ಯದಲ್ಲಿಯೇ ಚೆನ್ನೈನಲ್ಲಿ ನಡೆಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

ಮುಂದಿನ ಸುದ್ದಿ
Show comments