Daily Horoscope
✕

ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀ ದೇವಿ ನಿಧನ

Webdunia
ಶನಿವಾರ, 23 ಜುಲೈ 2022 (16:41 IST)
ಬೆಂಗಳೂರು: ಸರ್ಜಾ ಕುಟುಂಬಕ್ಕೆ ಮತ್ತೆ ಸಾವಿನ ಆಘಾತ ಎದುರಾಗಿದೆ. ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀ ದೇವಿ ಇಂದು ನಿಧನರಾಗಿದ್ದಾರೆ.
 

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅಜ್ಜಿ ಲಕ್ಷ್ಮೀ ದೇವಿ ಸಾವಿಗೆ ಮೊಮ್ಮಗ ಧ್ರುವ ಸರ್ಜಾ, ಮೇಘನಾ ರಾಜ್ ಸೇರಿದಂತೆ ಇಡೀ ಕುಟುಂಬಸ್ಥರು ಭಾವನಾತ್ಮಕ ಸಂದೇಶದ ಮೂಲಕ ಕಂಬನಿ ಮಿಡಿದಿದ್ದಾರೆ.

2020 ರಲ್ಲಿ ಚಿರು ಸರ್ಜಾ ಅಕಾಲಿಕ ನಿಧನದ ಬಳಿಕ ಆಘಾತಕ್ಕೊಳಗಾಗಿದ್ದ ಸರ್ಜಾ ಕುಟುಂಬಕ್ಕೆ ರಾಯನ್ ಜನನ ಖುಷಿ ತಂದಿತ್ತು. ಆದರೆ ಈಗ ಮತ್ತೆ ಅಜ್ಜಿಯ ಸಾವು ಕುಟುಂಬಕ್ಕೆ ಆಘಾತ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments