Daily Horoscope

ಮೀ ಟೂ ಆರೋಪ ಮಾಡಿದ ಶೃತಿ ಹರಿಹರನ್-ಅರ್ಜುನ್ ಸರ್ಜಾ ಮುಖಾಮುಖಿ!

Webdunia
ಮಂಗಳವಾರ, 23 ಅಕ್ಟೋಬರ್ 2018 (09:15 IST)
ಬೆಂಗಳೂರು: ಮೀ ಟೂ ಅಭಿಯಾನದಡಿಯಲ್ಲಿ ಬಹುಭಾಷಾ ತಾರೆ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ನಟಿ ಶೃತಿ ಹರಿಹರನ್ ಪ್ರಕರಣದ ಸಂಧಾನಸಭೆ ಗುರುವಾರ ನಡೆಯುವ ಸಾಧ‍್ಯತೆಯಿದೆ.

ಇಬ್ಬರೂ ಮುಖಾಮುಖಿಯಾಗಿ ಕುಳಿತು ವಾಣಿಜ್ಯಮಂಡಳಿ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ನಡೆಯಲಿದೆ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡರು ಹೇಳಿದ್ದಾರೆ.

ಈ ಸಭೆಗೆ ಹಿರಿಯ ನಟ ಅಂಬರೀಷ್ ಮಧ್ಯಸ್ಥಿಕೆ ವಹಿಸಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅಂಬರೀಷ್ ವಿದೇಶ ಪ್ರವಾಸದಲ್ಲಿದ್ದು, ಅವರು ಬಂದ ಬಳಿಕ ಸಭೆ ನಡೆಸಿ ಇಬ್ಬರನ್ನೂ ಕರೆಸಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಲೈಂಗಿಕ ಕಿರುಕುಳ ಆರೋಪ ಮಾಡಿದ ಶೃತಿ ಹರಿಹರನ್ ವಿರುದ್ಧ ನಟ ಅರ್ಜುನ್ ಸರ್ಜಾ ಮಾವ ಹಿರಿಯ ನಟ ರಾಜೇಶ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ