Webdunia - Bharat's app for daily news and videos

Install App

ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆ ಗೆದ್ದ ಕಲಾ ನಿರ್ದೇಶಕ ಅರುಣ್ ಸಾಗರ್ ಪುತ್ರ ಸೂರ್ಯ

Webdunia
ಗುರುವಾರ, 18 ಏಪ್ರಿಲ್ 2019 (09:07 IST)
ಬೆಂಗಳೂರು: ಕಲಾ ನಿರ್ದೇಶಕ, ನಟ ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ಅಂತಾರಾಷ್ಟ್ರೀಯ ಮಟ್ಟದ ಮುಯ್ ಥಾಯ್ ಫೈಟರ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗೆದ್ದು ಬೀಗಿದ್ದಾರೆ.

 
ಸೂರ್ಯ ಸಾಗರ್ ಚೀನಾ ಸ್ಪರ್ಧಿಯ ಎದುರು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಅರುಣ್ ಸಾಗರ್ ಪುತ್ರನ ಸಾಧನೆಗೆ ನಿರ್ದೇಶಕ ಯೋಗರಾಜ್ ಭಟ್ ಅಭಿನಂದಿಸಿದ್ದಾರೆ.

ಅರುಣ್ ಸಾಗರ್ ರಂತೇ ಮಕ್ಕಳೂ ಪ್ರತಿಭಾವಂತರೇ. ಪುತ್ರ ಕ್ರೀಡೆಯಲ್ಲಿ ಮುಂದಿದ್ದರೆ, ಪುತ್ರಿ ಗಾಯಕಿಯಾಗಿ ಅಪ್ಪನಂತೆ ಸಿನಿಮಾ ರಂಗದಲ್ಲಿ ಹೆಸರು ಮಾಡುವ ಸೂಚನೆ ನೀಡಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments