Webdunia - Bharat's app for daily news and videos

Install App

ಎನಿಮಿ ಚಿತ್ರದ ಶೂಟಿಂಗ್ ವೇಳೆ ನಟ ಆರ್ಯನಿಗೆ ಅಪಘಾತ

Webdunia
ಬುಧವಾರ, 30 ಡಿಸೆಂಬರ್ 2020 (16:04 IST)
ಚೆನ್ನೈ : ನಟ ಆರ್ಯ ಅವರು ನಟ ವಿಶಾಲ್ ಜೊತೆ ಎನಿಮಿ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದರು. ಅವನ್-ಇವನ್ ಚಿತ್ರದ ಬಳಿಕ ಇದೀಗ ಈ ಜೋಡಿ ಮತ್ತೆ ಒಂದಾಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಆದರೆ ಇದೀಗ ಎನಿಮಿ ಚಿತ್ರದಲ್ಲಿ ಆರ್ಯ ಅಭಿನಯದ  ಫೈಟ್ ದೃಶ್ಯದ ಚಿತ್ರೀಕರಣದ ವೇಳೆ ಅಪಘಾತವೊಂದು ಸಂಭವಿಸಿದೆ. ನಟ ಆರ್ಯ ಡೂಪ್ ಬೇಡ ಎಂದು ಹೇಳಿದ್ದರಿಂದ ಅನಿರೀಕ್ಷಿತವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಚಿಕಿತ್ಸೆಯ ಬಳಿಕ ಮತ್ತೆ ಶೂಟಿಂಗ್ ಸ್ಥಳಕ್ಕೆ ಬಂದು ಉಳಿದ ದೃಶ್ಯದಲ್ಲಿ ನಟಿಸಿದ್ದಾರೆ. ಶೂಟಿಂಗ್ ನಿಲ್ಲಿಸಲು ಬಿಡದೆ ನೋವನ್ನು ಲೆಕ್ಕಿಸದೆ ನಟಿಸಿದ್ದನ್ನು ಕಂಡು ಸಿಬ್ಬಂದಿಗಳು ಅಚ್ಚರಿಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments