ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

Sampriya
ಸೋಮವಾರ, 8 ಡಿಸೆಂಬರ್ 2025 (18:59 IST)
Photo Credit X
ಬೆಂಗಳೂರು: ಖ್ಯಾತ ಮಲಯಾಳಂ ನಟ ದಿಲೀಪ್‌ಕುಮಾರ್ ಅವರು ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪವನ್ನ ಹೊತ್ತಿದ್ದರು. 

ಈ ಸಂಬಂಧ ಎಂಟು ವರ್ಷಗಳ ಹಿಂದೆ ಜೈಲು ಕಂಬಿಯನ್ನ ಎಣಿಸಿದ್ದರು. ಇದೀಗ ಈ ಪ್ರಕರಣದಲ್ಲಿ ನಿರ್ದೋಷಿ ಅಂತಾ ತೀರ್ಪು ಹೊರಬಿದ್ದಿದೆ. ನಟನಿಗೆ ಅಂಟಿದ್ದ ಕಳಂಕದಿಂದ ಮುಕ್ತಿ ಹೊಂದಿದ್ದಾರೆ.

ಸುಮಾರು 8 ವರ್ಷಗಳ ನಡೆದ ಈ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನ ನಿರ್ದೋಷಿ ಎಂದು ಆದೇಶ ಹೊರಬಿದ್ದಿದೆ. ಈ ಆದೇಶ ಹೊರ ಬೀಳುವ ಮುನ್ನ ವಿವಾದಾದ್ಮಕ ಗಾಯಕಿ ಚಿನ್ಮಯಿ ಶ್ರೀಪಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. 

ಪೋಸ್ಟ್‌ನಲ್ಲಿ ಆದೇಶ ಯಾವ ಕಡೆಗೆ ಬಂದರೂ ಸಂತ್ರಸ್ತೆಯ ಪರವಾಗಿ ನಿಲ್ಲುವುದಾಗಿ ಬಹಿರಂಗ ಪಡಿಸಿದ್ದರು. 

ಈ ಪ್ರಕರಣದ ವಿಚಾರಣೆಯು ಇಂದು (ಡಿ.8) ಕೇರಳ ನ್ಯಾಯಾಲಯ ತೀರ್ಪು ಪ್ರಕಟಿಸುವ ಮೂಲಕ ಅಂತ್ಯಗೊಳಿಸಿದೆ. ನಟ ದಿಲೀಪ್ ಈ ಪ್ರಕರಣದಲ್ಲಿ ಖುಲಾಸೆಯಾಗಿದ್ದು, ಈ ತೀರ್ಪು ಪ್ರಕಟವಾಗ್ತಿದ್ದಂತೆ ಗಾಯಕಿ ಚಿನ್ಮಯಿ ಶ್ರೀಪಾದ `ವಾವ್ಹ್ ಜಸ್ಟ್ ವಾವ್ಹ್’ ಎಂದು ವಿಡಂಬನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಸಾಕಷ್ಟು ಚರ್ಚೆಯನ್ನ ಹುಟ್ಟುಹಾಕಿದೆ. 


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ