Select Your Language

Notifications

webdunia
webdunia
webdunia
webdunia

ಡಾರ್ಲಿಂಗ್ ಕೃಷ್ಣಗೆ ನಾಯಕಿಯಾಗಲಿದ್ದಾರೆ ಆಶಿಕಾ ರಂಗನಾಥ್

ಡಾರ್ಲಿಂಗ್ ಕೃಷ್ಣಗೆ ನಾಯಕಿಯಾಗಲಿದ್ದಾರೆ ಆಶಿಕಾ ರಂಗನಾಥ್
ಬೆಂಗಳೂರು , ಗುರುವಾರ, 23 ಸೆಪ್ಟಂಬರ್ 2021 (09:10 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ-ಪಿ.ಸಿ ಶೇಖರ್ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾಗೆ ಆಶಿಕಾ ರಂಗನಾಥ್ ನಾಯಕಿಯಾಗಲಿದ್ದಾರೆ.
 


ರೋಮಿಯೋ ಬಳಿಕ ಪಿ.ಸಿ. ಶೇಖರ್ ನಿರ್ದೇಶಿಸುತ್ತಿರುವ ರೊಮ್ಯಾಂಟಿಕ್ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಆಶಿಕಾ ಎಚ್.ಆರ್. ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ.

ಅಕ್ಟೋಬರ್ 10 ಕ್ಕೆ ಚಿತ್ರಕ್ಕೆ ಚಾಲನೆ ಸಿಗಲಿದ್ದು, ತಿಂಗಳಾಂತ್ಯಕ್ಕೆ ಸಿನಿಮಾ ಶೂಟಿಂಗ್ ಆರಂಭವಾಗಲಿದೆ. ಉಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಂಬಾಳೆ ಫಿಲಂಸ್ ನ ಹೊಸ ಸಿನಿಮಾಗೆ ಜಗ್ಗೇಶ್ ನಾಯಕ