Daily Horoscope
✕

ಕೆಎಲ್ ರಾಹುಲ್ ಜೊತೆಗೆ ನಟಿ ಆಶಿಕಾ ರಂಗನಾಥ್ ಫೋಟೋ ವೈರಲ್

Webdunia
ಶನಿವಾರ, 23 ಜನವರಿ 2021 (09:32 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಆಶಿಕಾ ರಂಗನಾಥ್, ಟೀಂ ಇಂಡಿಯಾದ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಜೊತೆಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



photo courtesy: Ashika Instagram

ಅಕಸ್ಮಾತ್ತಾಗಿ ಕೆಎಲ್ ರಾಹುಲ್ ರನ್ನು ಭೇಟಿಯಾದಾಗ ತೆಗೆಸಿಕೊಂಡ ಫೋಟೋವನ್ನು ಆಶಿಕಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪ್ರಕಟಿಸಿದ್ದು, ‘ನೋಡಿ ನಾನು ಯಾರನ್ನು ಭೇಟಿ ಮಾಡಿದೆ ಎಂದು. ಅಪ್ಪಟ ಅಭಿಮಾನಿಯಾದ ಕ್ಷಣ’ ಎಂದು ಬರೆದುಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರಾಹುಲ್ ಇದೀಗ ಇಂಗ್ಲೆಂಡ್ ಸರಣಿಗೆ ಸಿದ್ಧತೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ
Show comments