Webdunia - Bharat's app for daily news and videos

Install App

‘ಮದಗಜ’ ಚಿತ್ರದ ನಾಯಕಿ ಯಾರೆಂಬ ಸಸ್ಪೆನ್ಸ್ ಕೊನೆಗೂ ಬಹಿರಂಗ

Webdunia
ಶನಿವಾರ, 15 ಫೆಬ್ರವರಿ 2020 (09:28 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾದ ನಾಯಕಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.


ಮದಗಜ ಸಿನಿಮಾದ ನಾಯಕಿ ಯಾರು ಎಂದು ಊಹಿಸಿ ಎಂದು ಚಿತ್ರತಂಡ ಪ್ರೇಕ್ಷಕರ ತಲೆಗೆ ಹುಳ ಬಿಟ್ಟಿತ್ತು. ಈಗ ನಾಯಕಿ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿದ್ದು ಆಶಿಕಾ ರಂಗನಾಥ್ ಎಂದು ಬಹಿರಂಗಪಡಿಸಿದೆ.

ನಾಯಕಿಯ ಹಿಂಭಾಗದ ಫೋಟೋ ನೋಡಿ ಹಲವರು ರಶ್ಮಿಕಾ ಮಂದಣ್ಣ, ರಚಿತಾ ರಾಮ್, ಸಾನ್ವಿ ಶ್ರೀವಾಸ್ತವ್ ಎಂದೆಲ್ಲಾ ಊಹೆ ಮಾಡಿದ್ದರು. ಅಂತೂ ಈಗ ನಿಜವಾದ ನಾಯಕಿ ಯಾರು ಎಂದು ಗೊತ್ತಾಗಿದ್ದು, ಫೆಬ್ರವರಿ 20 ರಿಂದ ಮದಗಜ ಚಿತ್ರೀಕರಣ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments