Select Your Language

Notifications

webdunia
webdunia
webdunia
webdunia

ಹಸೆಮಣೆ ಏರಲಿದ್ದಾರಾ ನಟಿ ಆಶಿಕಾ ರಂಗನಾಥ್?

ಹಸೆಮಣೆ ಏರಲಿದ್ದಾರಾ ನಟಿ ಆಶಿಕಾ ರಂಗನಾಥ್?
ಬೆಂಗಳೂರು , ಶನಿವಾರ, 2 ಏಪ್ರಿಲ್ 2022 (08:50 IST)
ಬೆಂಗಳೂರು: ನಟಿ ಆಶಿಕಾ ರಂಗನಾಥ್ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರಾ? ಹೀಗೊಂದು ಸುದ್ದಿ ಹರಿದಾಡುತ್ತಿದೆ.

ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಕುಟುಂಬದವರೇ ನಿಶ್ಚಯಿಸಿದ ಹುಡುಗನೊಂದಿಗೆ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಸದ್ಯಕ್ಕೆ ಆಶಿಕಾ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಈ ವರ್ಷಾಂತ್ಯಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಯಲ್ಲಿ ಕೆಜಿಎಫ್ 2 ತಂಡದೊಂದಿಗೆ ರಾಕಿ ಭಾಯಿ ಯಶ್