Webdunia - Bharat's app for daily news and videos

Install App

ಅಕ್ಕಿನೇನಿ ನಾಗಾರ್ಜುನಗೆ ನಾಯಕಿಯಾಗ್ತಿದ್ದಾರೆ ಕನ್ನಡತಿ ಆಶಿಕಾ ರಂಗನಾಥ್

Webdunia
ಮಂಗಳವಾರ, 5 ಡಿಸೆಂಬರ್ 2023 (09:10 IST)
Photo Courtesy: Twitter
ಹೈದರಾಬಾದ್: ಕನ್ನಡ ಮೂಲದ ಬೆಡಗಿ ಆಶಿಕಾ ರಂಗನಾಥ್ ಈಗ ತೆಲುಗಿನಲ್ಲಿ ಕ್ಲಿಕ್ ಆಗುತ್ತಿದ್ದಾರೆ. ಇದೀಗ ಅಕ್ಕಿನೇನಿ ನಾಗಾರ್ಜುನ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಕನ್ನಡದಲ್ಲಿ ಹಲವು ಸಿನಿಮಾ ಮಾಡಿದ್ದ ಆಶಿಕಾ ಬಳಿಕ ತೆಲುಗು ಚಿತ್ರರಂಗಕ್ಕೆ ಹಾರಿದ್ದರು. ಇದೀಗ ಅಕ್ಕಿನೇನಿ ನಾಗಾರ್ಜುನ ನಾಯಕರಾಗಿರುವ ನಾ ಸಾಮಿ ರಂಗ ಸಿನಿಮಾಗೆ ಆಶಿಕಾ ನಾಯಕಿಯಾಗಿದ್ದಾರೆ.

ಆಶಿಕಾ ಪೋಸ್ಟರ್ ಕೂಡಾ ಚಿತ್ರತಂಡ ಬಿಡುಗಡೆ ಮಾಡಿದೆ. 60 ವರ್ಷದ ನಾಗಾರ್ಜುನಗೆ ಆಶಿಕಾ ನಾಯಕಿಯಾಗಿ ಕ್ಲಿಕ್ ಆಗುತ್ತಾರಾ ಕಾದು ನೋಡಬೇಕು.

ಈಗಾಗಲೇ ಕನ್ನಡ ಮೂಲದ ರಶ್ಮಿಕಾ, ಶ್ರೀಲೀಲಾ ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಬೆಳೆದಿದ್ದಾರೆ. ಅವರ ನಡುವೆ ಆಶಿಕಾ ಕೂಡಾ ಠಕ್ಕರ್ ಕೊಡಲು ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments