Webdunia - Bharat's app for daily news and videos

Install App

ಎರಡನೇ ಮದುವೆಯಾಗಿದ್ದಕ್ಕೆ ಟ್ರೋಲ್ ಆದ ನಟ ಆಶಿಶ್ ವಿದ್ಯಾರ್ಥಿ

Webdunia
ಶುಕ್ರವಾರ, 26 ಮೇ 2023 (16:37 IST)
ಹೈದರಾಬಾದ್: ಹಿರಿಯ ನಟ ಆಶಿಶ್ ವಿದ್ಯಾರ್ಥಿ ತಮ್ಮ 60 ನೇ ವಯಸ್ಸಿನಲ್ಲಿ ಎರಡನೇ ಮದುವೆಯಾಗಿರುವುದು ಸುದ್ದಿಯಾಗಿದೆ.

ನಿನ್ನೆಯಷ್ಟೇ ಅವರ ಮದುವೆ ಫೋಟೋಗಳು ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆಶಿಶ್ 50 ವರ್ಷದ ರೂಪಾಲಿ ಅವರನ್ನು ಸರಳವಾಗಿ ವಿವಾಹವಾಗಿದ್ದರು. ಆದರೆ ಇದನ್ನು ನೋಡಿದ ನೆಟ್ಟಿಗರು ಈ ಇಳಿವಯಸ್ಸಿನಲ್ಲಿ ಮದುವೆಯಾಗಿ ನರೇಶ್-ಪವಿತ್ರಾ ಲೋಕೇಶ್ ಗೆ ಕಾಂಪಿಟೀಷನ್ ಕೊಡುತ್ತಿದ್ದಾರೆ ಎಂದು ತಮಾಷೆ ಮಾಡಿದ್ದಾರೆ. ಮತ್ತೆ ಕೆಲವರು ಆಕಾಶ್ ಸಿನಿಮಾದಲ್ಲಿ ವಿಲನ್ ಆಗಿದ್ದ ಆಶಿಶ್ ವಿದ್ಯಾರ್ಥಿ ತಂದೆಯ ವಯಸ್ಸಾಗಿದ್ದರೂ ಹೀರೋಯಿನ್ ನ್ನು ಮದುವೆಯಾಗಲು ಹೊರಟಿದ್ದರು. ಅದನ್ನು ಇಲ್ಲಿ ನಿಜ ಮಾಡಿದ್ದಾರೆ ಎಂದು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments