Daily Horoscope

ಪುನೀತ್ ನಮನ ಕಾರ್ಯಕ್ರಮದಿಂದ ಅರ್ಧಕ್ಕೇ ತೆರಳಿದ ಪತ್ನಿ ಅಶ್ವಿನಿ

Webdunia
ಮಂಗಳವಾರ, 16 ನವೆಂಬರ್ 2021 (16:57 IST)
ಬೆಂಗಳೂರು: ಅರಮನೆ ಮೈದಾನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಪತ್ನಿ ಅಶ್ವಿನಿ ಪುನೀತ್, ಪುತ್ರಿ ಧೃತಿ ಅರ್ಧದಿಂದಲೇ ತೆರಳಿದ್ದಾರೆ.

ಪತಿಯ ಸ್ಮರಣಾರ್ಥ ನಡೆಯುತ್ತಿರುವ ಕಾರ್ಯಕ್ರಮದ ವೇಳೆ ತೀರಾ ಭಾವುಕರಾಗಿರುವ ಅಶ್ವಿನಿ ಹೆಚ್ಚು ಹೊತ್ತು ಕಾರ್ಯಕ್ರಮದಲ್ಲಿ ಇರುವ ಶಕ್ತಿ ತನಗಿಲ್ಲ. ಹೀಗಾಗಿ ಸಿಎಂ ಭಾಷಣ ಮುಗಿದ ಮೇಲೆ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದ್ದರಂತೆ.

ಹೀಗಾಗಿ ಸಿಎಂ ಭಾಷಣ ಮುಗಿದ ತಕ್ಷಣವೇ ಅಶ್ವಿನಿ ಪುತ್ರಿ ಜೊತೆ ಸಭಾಂಗಣದಿಂದ ತೆರಳಿದ್ದಾರೆ. ಕಾರ್ಯಕ್ರಮದಲ್ಲಿ ಇದ್ದಷ್ಟು ಹೊತ್ತೂ ತೀರಾ ಭಾವುಕರಾಗಿ ಕಣ್ಣೊರೆಸುತ್ತಲೇ ಅವರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments