Webdunia - Bharat's app for daily news and videos

Install App

ಗಂಧದ ಗುಡಿ ಸಾಕ್ಷ್ಯಚಿತ್ರಕ್ಕೆ ಅಶ್ವಿನಿ ಪುನೀತ್ ಧ್ವನಿ

Webdunia
ಮಂಗಳವಾರ, 18 ಅಕ್ಟೋಬರ್ 2022 (16:29 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯಚಿತ್ರ ಇದೇ ತಿಂಗಳ 28 ಕ್ಕೆ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಇದೇ ಕೊನೇ ಬಾರಿ ಪ್ರೀತಿಯ ಅಪ್ಪು ಅವರನ್ನು ತೆರೆ ಮೇಲೆ ನೋಡುವ ಭಾಗ್ಯ ವೀಕ್ಷಕರದ್ದು. ಇದಕ್ಕೆ ಮೊದಲು 21 ರಂದು ಭರ್ಜರಿಯಾಗಿ  ಪ್ರಿರಿಲೀಸ್ ಈವೆಂಟ್ ನಡೆಯಲಿದೆ.

ಇದರ ಜೊತೆಗೆ ಇನ್ನೊಂದು ಸಿಹಿ ಸುದ್ದಿ ಸಿಕ್ಕಿದ್ದು, ಪುನೀತ್ ನೆನಪಿಗಾಗಿ ಅವರ ಪತ್ನಿ ಅಶ್ವಿನಿ ಪುನೀತ್ ಗಂಧದ ಗುಡಿ ಸಾಕ್ಷ್ಯ ಚಿತ್ರಕ್ಕೆ ಧ್ವನಿ ನೀಡಲಿದ್ದಾರೆ. ಇದರಲ್ಲಿ ಕಾವ್ಯವೊಂದನ್ನು ಅಶ್ವಿನಿ ಧ್ವನಿಯಲ್ಲಿ ಹೇಳಲಾಗುತ್ತಿದೆ.


-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments