Webdunia - Bharat's app for daily news and videos

Install App

ಸದ್ದಿಲ್ಲದೇ ಸಿನಿಮಾ ಮುಗಿಸಿದ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್

Webdunia
ಸೋಮವಾರ, 19 ಸೆಪ್ಟಂಬರ್ 2022 (19:39 IST)
ಬೆಂಗಳೂರು: ಪತಿ ಪುನೀತ್ ರಾಜ್ ಕುಮಾರ್ ತೀರಿಕೊಂಡ ಬಳಿಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಿಆರ್ ಕೆ ಸಂಸ್ಥೆಯನ್ನು ನಡೆಸಿಕೊಂಡು ಹೋಗುತ್ತಿದ್ದಾರೆ.

ಪುನೀತ್ ಕನಸಿನಂತೆ ಹೊಸ ಹೊಸ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದೀಗ ಅಶ್ವಿನಿ ತಮ್ಮ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮತ್ತೊಂದು ಸಿನಿಮಾ ಮುಗಿಸಿದ್ದಾರೆ.

ಆಶಿಕಾ ರಂಗನಾಥ್ ನಾಯಕಿಯಾಗಿರುವ ‘ಒ2’ ಎಂಬ ಮೆಡಿಕಲ್ ಥ್ರಿಲ್ಲರ್ ಕಥಾಹಂದರದ ಸಿನಿಮಾ ಈಗ ಚಿತ್ರೀಕರಣ ಮುಗಿಸಿದೆ. ಈ ಸಿನಿಮಾಗೆ ಪಿಆರ್ ಕೆ ಬ್ಯಾನರ್ ನಲ್ಲಿ ಅಶ್ವಿನಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಚಿತ್ರಕ್ಕೆ ಪ್ರಶಾಂತ್ ರಾಜ್ ಮತ್ತು ರಾಘವ್ ನಾಯಕ್ ಆಕ್ಷನ್ ಕಟ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments