Select Your Language

Notifications

webdunia
webdunia
webdunia
webdunia

ಧೀರನ್ ಸಿನಿಮಾಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

ಧೀರನ್ ಸಿನಿಮಾಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್
ಬೆಂಗಳೂರು , ಬುಧವಾರ, 10 ಆಗಸ್ಟ್ 2022 (08:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾದಿಯಲ್ಲೇ ನಡೆಯುತ್ತಿರುವ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇತರರ ಸಿನಿಮಾಗಳಿಗೆ ಸಾಥ್ ಕೊಡುತ್ತಿದ್ದಾರೆ.

ಪುನೀತ್ ಅಳಿಯ ಧೀರನ್ ರಾಮ್ ಕುಮಾರ್ ನಾಯಕರಾಗಿರುವ ಶಿವ 143 ಸಿನಿಮಾದ ಕ್ಯಾರೆಕ್ಟರ್ ಇಂಟ್ರೋ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ನಾಳೆ ಬೆಳಿಗ್ಗೆ 11.00 ಗಂಟೆಗೆ ಚಿತ್ರದ ಪಾತ್ರವರ್ಗದ ಬಗ್ಗೆ ವಿಡಿಯೋ ಒಂದು ಲಾಂಚ್ ಆಗಲಿದ್ದು, ಇದನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಬಿಡುಗಡೆಗೊಳಿಸಲಿದ್ದಾರೆ. ಈ ಮೂಲಕ ತಮ್ಮ ಕುಟುಂಬದ ಕುಡಿಯ ಸಿನಿಮಾಗೆ ಸಾಥ್ ಕೊಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫ್ಯಾನ್ಸ್ ವಾರ್ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೀಡಿದ್ದ ಹೇಳಿಕೆ ಹೀಗಿತ್ತು!