Webdunia - Bharat's app for daily news and videos

Install App

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ

Sampriya
ಗುರುವಾರ, 3 ಏಪ್ರಿಲ್ 2025 (19:36 IST)
Photo Courtesy X
ಉಡುಪಿ: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಇಂದು ಉಡುಪಿಯ ಕಾಫು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಅಶ್ವಿನಿ ಅವರಿಗೆ ದೇವಸ್ಥಾನದ ವಿಶೇಷತೆ ಬಗ್ಗೆ ಹೇಳಿದರು. ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ, ಸಂಪೂರ್ಣ ಜೀರ್ಣೋದ್ಧಾರವಾಗಿರುವ ದೇಗುಲವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ನವದುರ್ಗ ಲೇಖನ ಪುಸ್ತಕ ಪಡೆದುಕೊಂಡಿದ್ದಾರೆ.

ದೇವಿ ದರ್ಶನದ ಬಳಿಕ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಅವರನ್ನು ಗೌರವಿಸಿದ್ದಾರೆ.

ಇತ್ತೀಚೆಗೆ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಪೂಜಾ ಹೆಗ್ಡೆ, ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್ ಸೇರಿದಂತೆ ಅನೇಕರು ಭೇಟಿ ನೀಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments