Webdunia - Bharat's app for daily news and videos

Install App

ಹೊಸ ದುಬಾರಿ ಕಾರಿನ ಒಡತಿಯಾದ ಅಶ್ವಿನಿ ಪುನೀತ್ ರಾಜಕುಮಾರ್

Sampriya
ಭಾನುವಾರ, 31 ಮಾರ್ಚ್ 2024 (15:35 IST)
Photo Courtesy X
ಬೆಂಗಳೂರು:  ಸ್ಯಾಂಡಲ್​ವುಡ್​ ನಟ ಪುನೀತ್​ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಐಷಾರಾಮಿ ಕಾರನ್ನು ಬರಮಾಡಿಕೊಂಡಿದ್ದಾರೆ.

ಆಡಿ  ಬೆಂಗಳೂರು ಸೆಂಟ್ರಲ್ ಪೇಜ್‌ನಲ್ಲಿ ಅಶ್ವಿನಿ ಅವರು ಹೊಸ ಆಡಿ ಕ್ಯೂ7 ಕಾರನ್ನು ಖರೀದಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್ ಆಗಿವೆ.

ಪುನೀತ್ ಅವರಿಗೆ ಕಾರು, ಬೈಕ್‌ಗಳ ಕ್ರೇಜ್‌ ಜೋರಾಗಿಯೇ ಇತ್ತು. ಅವರ ಬಳಿ ಈಗಾಗಲೇ ಸಾಕಷ್ಟು ಕಾರು, ಬೈಕ್‌ಗಳ ಕಲೆಕ್ಷನ್ ಇದೆ. ಅವುಗಳ ಪಟ್ಟಿಗೆ ಇದೀಗ ಆಡಿ ಕ್ಯೂ 7 ಕಾರು ಸೇರಿಕೊಂಡಿದೆ.

ಕಾರಿನ ವಿಶೇಷತೆ ಹೀಗಿದೆ: ವಿನ್ಯಾಸ, ಲುಕ್, ಪರ್ಫಾಮೆನ್ಸ್, ಟೆಕ್ನಾಲಜಿ ಹೀಗೆ ಎಲ್ಲಾ ವಿಚಾರದಲ್ಲೂ ಆಡಿ ಕ್ಯೂ7 ಇತರ ಕಾರಗಳಿಗಿಂತ ಬಹಳ ಭಿನ್ನವಾಗಿದೆ. ಪನೋರಮಿಕ್ ಸನ್‌ರೂಫ್, 4 ಝೋನ್ ಆಟೋ ಕ್ಲೈಮೇಟ್ ಕಂಟ್ರೋಲ್, 250 KMPH ಸ್ಪೀಡ್ ಹೀಗೆ ಸಾಕಷ್ಟು ಫೀಚರ್ಸ್ ಈ ಕಾರ್‌ನಲ್ಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments