Daily Horoscope
✕

ಅಶ್ವಿನಿ ಪುನೀತ್ ರಾಜ್ ಕುಮಾರ್ ವರ್ಕೌಟ್ ವಿಡಿಯೋ ವೈರಲ್

Webdunia
ಭಾನುವಾರ, 19 ಫೆಬ್ರವರಿ 2023 (08:30 IST)
Photo Courtesy: Twitter
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ವರ್ಕೌಟ್ ಮಾಡುವುದು ಅತ್ಯಂತ ಮೆಚ್ಚಿನ ಕೆಲಸವಾಗಿತ್ತು. ಇದೀಗ  ಅವರ ಪತ್ನಿ ಅಶ್ವಿನಿ ಕೂಡಾ ಪತಿಯ ಹಾದಿಯಲ್ಲೇ ಇದ್ದಾರೆ.

ಪುನೀತ್ ಬದುಕಿದ್ದಾಗ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವರ್ಕೌಟ್ ವಿಡಿಯೋ ಪ್ರಕಟಿಸಿ ಅಭಿಮಾನಿಗಳಿಗೂ ಸ್ಪೂರ್ತಿ ನೀಡುತ್ತಿದ್ದರು. ಇದೀಗ ಅಶ್ವಿನಿ ಕೂಡಾ ಪುನೀತ್ ರಂತೇ ವರ್ಕೌಟ್ ಮಾಡುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪತಿಯ ನಿಧನದ ಬಳಿಕ ಅಶ್ವಿನಿ ಆಗಾಗ ಸಿನಿಮಾ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅದು ಬಿಟ್ಟರೆ ಸಾರ್ವಜನಿಕವಾಗಿ ಅವರು ಕಾಣಿಸಿಕೊಳ್ಳುವುದೇ ಅಪರೂಪ. ಆದರೆ ಅಶ್ವಿನಿ ಫಿಟ್ನೆಸ್ ಗಾಗಿ ವರ್ಕೌಟ್ ಮಾಡುವ ರೀತಿ ನೋಡಿ ಅಭಿಮಾನಿಗಳೂ ಬೆರಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments