Webdunia - Bharat's app for daily news and videos

Install App

ಸೆಲ್ಫಿಗಾಗಿ ‘ನಾಗಿಣಿ’ಯ ನಾಯಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

Webdunia
ಶುಕ್ರವಾರ, 8 ಡಿಸೆಂಬರ್ 2017 (09:50 IST)
ಬೆಂಗಳೂರು: ಜನರಿಗೆ ನಟ-ನಟಿಯರ ಜತೆ ಸೆಲ್ಫಿ ತೆಗೆದುಕೊಳ್ಳುವುದೆಂದರೆ ಅದೇನೋ ಕ್ರೇಜ್. ಈ ಸೆಲ್ಫಿ ಹುಚ್ಚಿನಿಂದ ಸಾಕಷ್ಟು ಅವಾಂತರಗಳು ಆಗಿವೆ. ಈಗ ಅಂತದ್ದೇ ಮತ್ತೊಂದು ಘಟನೆ ವಿಜಯನಗರದ ಮಾರುತಿ ಮಂದಿರದ ಬಳಿ ನಡೆದಿದೆ.


ಕಿರುತೆರೆಯ ‘ನಾಗಿಣಿ’ ಧಾರಾವಾಹಿ ನಾಯಕ ದೀಕ್ಷಿತ್ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಸೆಲ್ಫಿ ನೀಡಲು ನಿರಾಕರಿಸಿದ್ದಕ್ಕೆ ನಾಗಿಣಿ ಧಾರವಾಹಿಯ ನಾಯಕ ದೀಕ್ಷಿತ್  ಅವರ ಕಾರಿನ ಗಾಜನ್ನು ಪುಡಿ ಮಾಡಲಾಗಿದೆ


ದೀಕ್ಷಿತ್ ಜತೆ ಸೆಲ್ಫಿ ತೆಗೆಸಿಕೊಳ್ಳಬೇಕೆಂದು ಪಲ್ಸರ್ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಮೂವರು ದುಷ್ಕರ್ಮಿಗಳು. ಕುಡಿದ ಅಮಲಿನಲ್ಲಿ ದೀಕ್ಷಿತ್ ಗೆ ನಿಂದಿಸಿ ಹಲ್ಲೆ ಮಾಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ದೀಕ್ಷಿತ್  ದೂರು ದಾಖಲಿಸಿದ್ದಾರೆ. ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಮುಂದಿನ ಸುದ್ದಿ
Show comments