Webdunia - Bharat's app for daily news and videos

Install App

ಕನ್ನಡದಲ್ಲಿ ಮೋಡಿ ಮಾಡಿದ ಅವನೇ ಶ್ರೀಮನ್ನಾರಾಯಣ ಇಂದು ತೆಲುಗಿನಲ್ಲಿ ಬಿಡುಗಡೆ

Webdunia
ಬುಧವಾರ, 1 ಜನವರಿ 2020 (08:58 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಡಿಸೆಂಬರ್ 27 ರಂದು ಕನ್ನಡದಲ್ಲಿ ಬಿಡುಗಡೆಯಾಗಿ ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಬಾಚಿದೆ ಎಂಬ ಸುದ್ದಿ ಬಂದಿದೆ.


ಈ ಸಿನಿಮಾ ಇಂದು ತೆಲುಗಿನಲ್ಲಿ ತೆರೆ ಕಾಣುತ್ತಿದೆ. ಇದೇ ಮೊದಲ ಬಾರಿಗೆ ರಕ್ಷಿತ್ ಶೆಟ್ಟಿ ಸಿನಿಮಾ ಬಹುಭಾಷೆಯಲ್ಲಿ ತೆರೆ ಕಾಣುತ್ತಿದೆ. ಆದರೆ ಏಕಕಾಲಕ್ಕೆ ಎಲ್ಲಾ ಭಾಷೆಯಲ್ಲಿ ಬಿಡುಗಡೆಯಾಗದೇ ಒಂದೊಂದು ದಿನ ಒಂದೊಂದು ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.

ಜನವರಿ 3 ರಂದು ತಮಿಳು ಮತ್ತು ಮಲಯಾಳಂನಲ್ಲೂ ಅವನೇ ಶ್ರೀಮನ್ನಾರಾಯಣ ಸಿನಿಮಾ ಬಿಡುಗಡೆಯಾಗಲಿದೆ. ಕನ್ನಡದ ಮತ್ತೊಂದು ಸಿನಿಮಾಗೆ ಬೇರೆ ಭಾಷೆಯಲ್ಲಿ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಮುಂದಿನ ಸುದ್ದಿ
Show comments