Select Your Language

Notifications

webdunia
webdunia
webdunia
webdunia

ಈ ದಿನ ಬಿಡುಗಡೆಯಾಗುತ್ತಿದೆ ಅವನೇ ಶ್ರೀಮನ್ನಾರಾಯಣ ಸಿನಿಮಾ!

ಅವನೇ ಶ್ರೀಮನ್ನಾರಾಯಣ
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಉತ್ತರ ಸಿಕ್ಕಿದೆ.


ಕಿರಿಕ್ ಪಾರ್ಟಿ ನಂತರ ರಕ್ಷಿತ್ ಶೆಟ್ಟಿ ಸಿನಿಮಾ ಬಿಡುಗಡೆಯಾಗಿರಲೇ ಇಲ್ಲ. ಇದೀಗ ಎರಡು ವರ್ಷಗಳ ಬಳಿಕ ಸಿಂಪಲ್ ಸ್ಟಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಅದೂ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ಎನ್ನುವುದು ವಿಶೇಷ.

ಡಿಸೆಂಬರ್ 27 ರಂದು ಅವನೇಶ್ರೀಮನ್ನಾರಾಯಣ ಸಿನಿಮಾ ಬಿಡುಗಡೆಯಾಗುತ್ತಿದೆ. ಅದೂ ಈ ವರ್ಷದ ಕೊನೆಯ ಶುಕ್ರವಾರದಂದು. ಈ ವಿಚಾರವನ್ನು ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದ ಮೂಲಕ ಘೋಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಶ್ಚಿತಾರ್ಥದ ಬಗ್ಗೆ ಹೇಳಿಕೆ ನೀಡಿ ಟ್ರೋಲ್ ಗೊಳಗಾಗದ ನಿವೇದಿತಾ ಗೌಡ