Daily Horoscope

ರಾಕಿಂಗ್ ಬೇಬಿ ಐರಾ ಯಶ್ ಗೆ ಬರ್ತ್ ಡೇ ಸಂಭ್ರಮ

Webdunia
ಬುಧವಾರ, 2 ಡಿಸೆಂಬರ್ 2020 (09:05 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ದಂಪತಿಯ ಮುದ್ದಿನ ಮಗಳು ಐರಾ ಯಶ್ ಗೆ ಇಂದು ಜನ್ಮದಿನದ ಸಂಭ್ರಮ. ಎರಡನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಐರಾ ರಾಧಿಕಾ ಸಾಮಾಜಿಕ ಜಾಲತಾಣ ಮೂಲಕ ಹರಸಿದ್ದಾರೆ.


ಐರಾಳ ಮುದ್ದು ಫೋಟೋಗಳ ಸಂಗ್ರಹ ಪ್ರಕಟಿಸಿರುವ ರಾಧಿಕಾ ‘ನೀನು ನಮ್ಮ ಜೀವನದಲ್ಲಿ ಸಂತೋಷ ಎನ್ನುವ ದೊಡ್ಡ ಉಡುಗೊರೆ ನೀಡಿರುವೆ. ಸದಾ ಖುಷಿಯಾಗಿರು. ಆದರೆ ಪ್ಲೀಸ್ ಇಷ್ಟು ಬೇಗ ದೊಡ್ಡವಳಾಗಬೇಡ’ ಎಂದು ರಾಧಿಕಾ ಬರೆದುಕೊಂಡಿದ್ದಾರೆ. ಇನ್ನು, ಐರಾಗೆ ಅಭಿಮಾನಿಗಳು ಶುಭಾಶಯದ ಮಹಾಪೂರವನ್ನೇ ಹರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments