Daily Horoscope
✕

ಬರ್ತ್ ಡೇ ಸಂಭ್ರಮದಲ್ಲಿ ಉಪೇಂದ್ರ ಪುತ್ರ ಆಯುಷ್: ನೀನು ಫ್ಯೂಚರ್ ಸ್ಟಾರ್ ಅಂದ ಜನ

Webdunia
ಮಂಗಳವಾರ, 12 ಮೇ 2020 (09:57 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ-ಪ್ರಿಯಾಂಕ ದಂಪತಿ ಪುತ್ರ ಆಯುಷ್ ಗೆ ಇಂದು ಜನ್ಮ ದಿನದ ಸಂಭ್ರಮ. ಪುತ್ರನ ಜನ್ಮದಿನದ ಪ್ರಯುಕ್ತ ಇಬ್ಬರೂ ತಮ್ಮ ಪುತ್ರನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ವಿಶ್ ಮಾಡಿದ್ದಾರೆ.


ಉಪೇಂದ್ರ ಪುತ್ರ ಆಯುಷ್ ಈಗ ಹರೆಯಕ್ಕೆ ಬಂದ ಕ್ಯೂಟ್ ಹುಡುಗ. ಈ ಕುಡಿ ಮೀಸೆಯ ಹುಡುಗನ ನೋಡಿ ಅಭಿಮಾನಿಗಳು ನೀನು ಖಂಡಿತಾ ಫ್ಯೂಚರ್ ಸ್ಟಾರ್ ಆಗ್ತೀಯಾ ಎಂದು ಹಾರೈಸಿದ್ದಾರೆ.

ಉಪೇಂದ್ರ ಪುತ್ರಿ ಐಶ್ವರ್ಯಾ ಈಗಾಗಲೇ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ ಆಯುಷ್ ಇನ್ನೂ ಚಿತ್ರರಂಗಕ್ಕೆ ಕಾಲಿಡಬೇಕಷ್ಟೇ. ಮುಂದೊಂದು ದಿನ ಆತನೂ ಸ್ಟಾರ್ ಆಗಿ ಮೆರೆಯುವ ಸಾಧ‍್ಯತೆ ಇಲ್ಲದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments