Webdunia - Bharat's app for daily news and videos

Install App

ಆಯುಷ್ಮಾನ್ ಭವ ಮೊದಲ ಹಾಡು ಇಂದು ಬಿಡುಗಡೆ

Webdunia
ಶನಿವಾರ, 5 ಅಕ್ಟೋಬರ್ 2019 (09:07 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.


ಈ ಸಿನಿಮಾದ ಮೊದಲ ಹಾಡು ಇಂದು ಲಾಂಚ್ ಆಗುತ್ತಿದೆ. ಇಂದು ಸಂಜೆ 7.30 ಕ್ಕೆ ‘ತಕಿಟ ತಕಿಟ’ ಎನ್ನುವ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗುತ್ತಿರುವುದಾಗಿ ಚಿತ್ರ ತಂಡ ಘೋಷಿಸಿದೆ.

ಆಯುಷ್ಮಾನ್ ಭವ ಸಿನಿಮಾದಲ್ಲಿ ಶಿವಣ್ಣ ಜತೆಯಾಗಿ ರಚಿತಾ ರಾಮ್ ನಟಿಸಿದ್ದಾರೆ. ಅವರಲ್ಲದೆ, ಹಿರಿಯ ನಟ  ಅನಂತ್ ನಾಗ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ದ್ವಾರಕೀಶ್ ನಿರ್ಮಾಣ ಸಂಸ್ಥೆಯ ಚಿತ್ರ ಇದು ಎಂಬುದು ಇನ್ನೊಂದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments