Daily Horoscope
✕

ದಿಡೀರ್ ಆಗಿ ಮುಂದಕ್ಕೆ ಹೋಯ್ತು ಆಯುಷ್ಮಾನ್ ಭವ ರಿಲೀಸ್ ಡೇಟ್

Webdunia
ಮಂಗಳವಾರ, 29 ಅಕ್ಟೋಬರ್ 2019 (10:25 IST)
ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ರಾಜ್ಯೋತ್ಸವದಂದು ಅಂದರೆ ನವಂಬರ್ 1 ರಂದು ಬಿಡುಗಡೆಯಾಗುತ್ತದೆ ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯ ಸುದ್ದಿ ಸಿಕ್ಕಿದೆ.


ಆಯುಷ್ಮಾನ್ ಭವ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ. ತಾಂತ್ರಿಕ ಕಾರಣಗಳಿಂದಾಗಿ ಚಿತ್ರದ ರಿಲೀಸ್ ನವಂಬರ್ 1 ರಂದು ಆಗುತ್ತಿಲ್ಲ ಎಂದು ಚಿತ್ರತಂಡ ಪ್ರಕಟಿಸಿದೆ. ಇದು ಶಿವಣ್ಣ ಅಭಿಮಾನಿಗಳಿಗೆ ತೀವ್ರ ನಿರಾಸೆ ತಂದಿದೆ.

ಹಾಗಂತ ಹೆಚ್ಚು ದಿನ ಕಾಯಬೇಕಾಗಿಲ್ಲ. ನವಂಬರ್ 1 ರ ಬದಲಾಗಿ ನವಂಬರ್ 15 ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಈ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಮುಂದಿನ ಸುದ್ದಿ
Show comments