Webdunia - Bharat's app for daily news and videos

Install App

ಫೇಸ್ಬುಕ್`ನಲ್ಲಿ ಬಾಹುಬಲಿ-2 ಚಿತ್ರ ಲೈವ್

Webdunia
ಶುಕ್ರವಾರ, 28 ಏಪ್ರಿಲ್ 2017 (12:45 IST)
ನೂರಾರು ಕೋಟಿ ಬಜೆಟ್, ಅದ್ದೂರಿ ತಾರಾಗಣ, ಹಾಲಿವುಡ್ ಚಿತ್ರಗಳೂ ಸೃಷ್ಟಿಸದಷ್ಟು ಹವಾ. ಹೀಗೆ ವಿಶ್ವಾದ್ಯಂತ ಭಾರೀ ಸದ್ದು ಮಾಡುತ್ತಾ 9000 ಸ್ಕ್ರೀನ್`ಗಳಲ್ಲಿ ತೆರೆ ಕಂಡ ಬಾಹುಬಲಿ-2 ಸಿನಿಮಾ ಫೇಸ್ಬುಕ್ ಲೈವ್`ನಲ್ಲಿ ಪ್ರಸಾರವಾದ ಬಗ್ಗೆ ವರದಿಯಾಗಿದೆ.

ನಿನ್ನೆ ಸಂಜೆ ಕುವೈತ್`ನಲ್ಲಿ ಸಿನಿಮಾ ನೋಡುತ್ತಿದ್ದ ಪ್ರೇಕ್ಷಕನೊಬ್ಬ ಫೇಸ್ಬುಕ್`ನಲ್ಲಿ ಲೈವ್ ಮಾಡಿದ್ದಾನೆ ಎಂದು ವರದಿಯಾಗಿದೆ. ಸುಮಾರು 55 ನಿಮಿಷಗಳ ಸಿನಿಮಾ ಲೈವ್ ಆಗಿದ್ದು, 20 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 2000ಕ್ಕೂ ಅಧಿಕ ಶೇರ್ ಆಗಿದೆ.

ಅಷ್ಟೇ ಅಲ್ಲ, ಕೆಲ ಸ್ಥಳೀಯ ಚಾನಲ್`ಗಳು ಬ್ಲರ್ ವಿಡಿಯೋವನ್ನೇ ಪ್ರಸಾರ ಮಾಡಿವೆ ಎನ್ನಲಾಗಿದೆ. ಬಾಹುಬಲಿಯನ್ನ ಕಟ್ಟಪ್ಪ ಕೊಂದದ್ದೇಕೆ ಎಂಬ ಕುತೂಹಲದ ವಿಷಯದ ಹಿನ್ನೆಲೆಯಲ್ಲಿ ಚಿತ್ರ ವಿಶ್ವಾದ್ಯಂತ ಭಾರೀ ಹವಾ ಸೃಷ್ಟಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಮುಂದಿನ ಸುದ್ದಿ
Show comments