Webdunia - Bharat's app for daily news and videos

Install App

ಮಹಾಶಿವರಾತ್ರಿ ದಿನ ಬಂತು ಬಾಹುಬಲಿ 2 ಮೋಷನ್ ಪೋಸ್ಟರ್

Webdunia
ಶನಿವಾರ, 25 ಫೆಬ್ರವರಿ 2017 (06:58 IST)
ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ದೂರಿ ಚಿತ್ರ ಬಾಹುಬಲಿ : ದ ಕನ್‌ಕ್ಲೂಜನ್. ಮಹಾಶಿವರಾತ್ರಿ ಪ್ರಯುಕ್ತ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಟ್ವಿಟ್ಟರ್ ಮೂಲಕ ಅಭಿಮಾನಿಗಳೊಂದಿಗೆ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ ರಾಜಮೌಳಿ.
 
ಸಾಹುರೇ ಬಾಹುಬಲಿ...ಮಹಾಶಿವರಾತ್ರಿ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಬಾಹುಬಲಿ ಪಾತ್ರಧಾರಿ ಪ್ರಭಾಸ್ ಆನೆ ಸೊಂಡಿಲಿನ ಮೇಲೆ ನಿಂತಿರುವ ಸ್ಟಿಲ್ ಅಭಿಮಾನಿಗಳನ್ನು ಆಕರ್ಷಿಸುತ್ತಿದೆ. ಈ ಪೋಸ್ಟರ್ ಅಭಿಮಾನಿಗಳ ಕುತೂಲಕವನ್ನು ಇನ್ನಷ್ಟು ಹೆಚ್ಚಿಸಿದೆ. 
 
ಜಗತ್ತಿನಾದ್ಯಂತ ಭಾರಿ ವಸೂಲಿ ಮಾಡಿದ ಬಾಕ್ಸ್ ಆಫೀಸಲ್ಲಿ ವಿಜಯ ಕಹಳೆ ಮೊಳಗಿಸಿಇದ ಬಾಹುಬಲಿ ಚಿತ್ರದ ಮುಂದುವರಿದ ಭಾಗವಾಗಿ ಬಾಹುಬಲಿ 2 ಚಿತ್ರವನ್ನು ತೆರೆಗೆ ತರಲಾಗುತ್ತಿದೆ. ಪ್ರಭಾಸ್ ಜತೆಗೆ ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ, ಸತ್ಯರಾಜ್ ಮುಂತಾದವರಿದ್ದಾರೆ. ಏ.28ರಂದು ಚಿತ್ರ ಪ್ರೇಕ್ಷಕರ ಮುಂದೆ ಬರುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

ಮುಂದಿನ ಸುದ್ದಿ
Show comments