Webdunia - Bharat's app for daily news and videos

Install App

’ಬಾಹುಬಲಿ 2’ ಚಿತ್ರದ ಟ್ರೇಲರ್ ಯಾವಾಗ?

Webdunia
ಸೋಮವಾರ, 9 ಜನವರಿ 2017 (08:51 IST)
ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ 2 ಚಿತ್ರದ ಟ್ರೇಲರನ್ನು ಶಾರುಖ್ ಖಾನ್ ಅಭಿನಯದ ’ರಯೀಸ್’ ಸಿನಿಮಾ ಜೊತೆ ಬಿಡುಗಡೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಚಿತ್ರತಂಡ ರಯೀಸ್ ಜೊತೆಗೆ ಟ್ರೇಲರ್ ರಿಲೀಸ್ ಮಾಡುತ್ತಿಲ್ಲ ಎಂದಿದೆ.
 
ರಯೀಸ್ ಜೊತೆಗೆ ಬಾಹುಬಲಿ 2 ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ ಎಂಬ ಮಾತುಗಳು ಸತ್ಯಕ್ಕೆ ದೂರವಾಗಿವೆ. ಸಮಯ ಬಂದಾಗ ಟ್ರೇಲರ್ ಬಿಡುಗಡೆ ದಿನಾಂಕ ತಿಳಿಸಲಾಗುತ್ತದೆ ಎಂದು ಬಾಹುಬಲಿ 2 ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟೀಕರಣ ನೀಡಿದೆ ಚಿತ್ರತಂಡ.
 
ಬಾಹುಬಲಿ 2 ಚಿತ್ರ ಇತ್ತೀಚೆಗೆ ಶೂಟಿಂಗ್ ಕಂಪ್ಲೀಟ್ ಮಾಡಿಕೊಂಡಿದ್ದು ಗೊತ್ತೇ ಇದೆ. ಪಾತ್ರವರ್ಗದಲ್ಲಿ ಪ್ರಭಾಸ್, ಅನುಷ್ಕಾ, ರಾಣಾ, ತಮನ್ನಾ, ಸತ್ಯರಾಜ್ ಮುಂತಾದವರಿದ್ದು, ಏಪ್ರಿಲ್ 28ಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಸಿದ್ಧವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments