Select Your Language

Notifications

webdunia
webdunia
webdunia
Monday, 14 April 2025
webdunia

ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ; ಚಿತ್ರಮಂದಿರದಲ್ಲಿ 50% ಸೀಟುಗಳಿಗೆ ಮಾತ್ರ ಅವಕಾಶ

ಮುಂಬೈ
ಮುಂಬೈ , ಶನಿವಾರ, 20 ಮಾರ್ಚ್ 2021 (10:31 IST)
ಮುಂಬೈ : ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ನಿರ್ಬಂಧ ಕ್ರಮಗಳನ್ನು ಕೈಗೊಳ್ಳಲಾಗಿದೆ.

ನಿನ್ನೆ ರಾಜ್ಯ ಸರ್ಕಾರ ಹೊಸ ಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದು ಮಾರ್ಚ್ 31ರವರೆಗೆ ಅನ್ವಯವಾಗಲಿರುವುದಾಗಿ ಸೂಚಿಸಿದೆ. ಹೊಸ ಕ್ರಮದಂತೆ ಮಾಸ್ಕ್ ಧರಿಸದೆ ಯಾವುದೇ ಪ್ರವೇಶಕ್ಕೆ ಅನುಮತಿ ಇಲ್ಲ ಎನ್ನಲಾಗಿದೆ.

ಅಲ್ಲದೇ ರಾಜ್ಯದ ಎಲ್ಲಾ ಚಿತ್ರಮಂದಿರಗಳು ಮತ್ತು ಸಭಾಂಗಣಗಳು 50% ಸೀಟುಗಳನ್ನು ನೀಡುವುದರ ಮೂಲಕ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದೆ. ಇದರಿಂದ ದೇಶದಾದ್ಯಂತ ಚಲನಚಿತ್ರೋದ್ಯಮಗಳು ಭಯಭೀತರಾಗಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ಕಮಲ್ ಹಾಸನ್