Webdunia - Bharat's app for daily news and videos

Install App

ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿಮಾನಿಗಳಿಗೆ ಕಹಿಸುದ್ದಿ: ಮದುವೆ ವದಂತಿಗೆ ಆಪ್ತರು ಹೇಳಿದ್ದೆನು

Sampriya
ಶುಕ್ರವಾರ, 28 ಮಾರ್ಚ್ 2025 (14:44 IST)
Photo Courtesy X
ಹೈದರಾಬಾದ್‌: ಟಾಲಿವುಡ್‌ನ ರೆಬೆಲ್‌ ಸ್ಟಾರ್ ಪ್ರಭಾಸ್‌ ಶೀಘ್ರದಲ್ಲೇ ಹಸೆಮಣೆಯೇರುತ್ತಾರೆ ಎಂದು ಸಂಭ್ರಮಿಸಿದ ಅವರ ಅಭಿಮಾನಿಗಳಿಗೆ ಕಹಿಸುದ್ದಿ. ಕೆಲ ದಿನಗಳಿಂದ ಬಿರುಗಾಳಿಯಂತೆ ಹಬ್ಬಿದ್ದ ಮದುವೆ ವದಂತಿಯನ್ನು ನಟನ ಆಪ್ತ ಮೂಲಗಳು ತಳ್ಳಿ ಹಾಕಿವೆ.

ಟಾಲಿವುಡ್‌ನ ಮೋಸ್ಟ್‌ ಎಲಿಜಿಬಲ್‌ ಬ್ಯಾಚುಲರ್‌ ಆಗಿರುವ ಪ್ರಭಾಸ್‌ ಅವರಿಗೆ 45 ವರ್ಷವಾದರೂ ಮದುವೆಯಾಗಿಲ್ಲ. ಹಲವು ವರ್ಷಗಳಿಂದ ಸಾಕಷ್ಟು ನಟಿಯರೊಂದಿಗೆ ಹೆಸರು ತಳುಕು ಹಾಕಿಕೊಂಡಿತ್ತು. ಬಾಹುಬಲಿ ಸಿನಿಮಾ ಸಂದರ್ಭದಲ್ಲಿ ನಟಿ ಅನುಷ್ಕಾ ಶೆಟ್ಟಿ ಜೊತೆ ಜೋರಾಗಿ ಕೇಳಿಬಂದಿತ್ತು. ಇದನ್ನು ಕೇಳಿ ಸಂಭ್ರಮಿಸಿದ್ದ ಅಭಿಮಾನಿಗಳು ನಂತರ ನಿರಾಸೆಗೆ ಒಳಗಾಗಿದ್ದರು.

ಕೆಲ ದಿನಗಳಿಂದ ಪ್ರಭಾಸ್‌ ಅವರ ಮದುವೆ ಮ್ಯಾಟರ್ ಮತ್ತೆ ಮುನ್ನೆಲೆಗೆ ಬಂದಿದೆ. ಖ್ಯಾತ ಉದ್ಯಮಿ ಪುತ್ರಿ ಜೊತೆ ನಟನ ಮದುವೆ ನಿಶ್ಚಯವಾಗಿದೆ ಎಂದ ವದಂತಿ ಹಬ್ಬಿತ್ತು. ಆದರೆ, ನಟನ ಆಪ್ತರು ಸ್ಪಷ್ಟನೆ ನೀಡಿ, ಆ ವಿಚಾರ ಸುಳ್ಳು ಎಂದು ಹೇಳಿದ್ದಾರೆ.

ಹೈದರಾಬಾದ್ ಉದ್ಯವಿಯ ಮಗಳೊಂದಿಗೆ ನಟನ ಮದುವೆ ಫಿಕ್ಸ್ ಆಗಿದೆ. ಸದ್ಯದಲ್ಲೇ ಅವರು ಹಸೆಮಣೆ ಏರಲಿದ್ದಾರೆ ಎಂಬೆಲ್ಲಾ ಸುದ್ದಿ ಹರಡಿತ್ತು. ಇದಕ್ಕೆ ನಟನ ಆಪ್ತರು ಪ್ರತಿಕ್ರಿಯಿಸಿ, ಪ್ರಭಾಸ್ ಮದುವೆ ಆಗಲಿರುವ ವಿಚಾರ ಸುಳ್ಳು. ಇದೊಂದು ವದಂತಿ, ಇದನ್ನೆಲ್ಲಾ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments