Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಸ್ಟಾರ್ ಸಿನಿಮಾ ರಿಲೀಸ್ ಮುಂದೂಡಿಕೆ

ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಸ್ಟಾರ್ ಸಿನಿಮಾ ರಿಲೀಸ್ ಮುಂದೂಡಿಕೆ
ಬೆಂಗಳೂರು , ಶನಿವಾರ, 11 ಸೆಪ್ಟಂಬರ್ 2021 (10:10 IST)
ಬೆಂಗಳೂರು: ಚಿತ್ರಮಂದಿರಗಳಿಗೆ ಶೇ.100 ರಷ್ಟು ಅನುಮತಿ ಸಿಗದ ಹಿನ್ನಲೆಯಲ್ಲಿ ಸ್ಟಾರ್ ಸಿನಿಮಾಗಳು ಬಿಡುಗಡೆ ಮಾಡಲು ನಿರ್ಮಾಪಕರು ಹಿಂದೇಟು ಹಾಕುತ್ತಿದ್ದಾರೆ.


ಈಗಾಗಲೇ ಭಜರಂಗಿ 2 ಚಿತ್ರ ಗಣೇಶ ಹಬ್ಬಕ್ಕೆ ರಿಲೀಸ್ ಆಗುತ್ತದೆಂದು ಘೋಷಿಸಿ ಮುಂದೂಡಿಕೆ ಮಾಡಿತ್ತು. ಇದೀಗ ಡಾಲಿ ಧನಂಜಯ್ ಅಭಿನಯದ ‘ಬಡವ ರಾಸ್ಕಲ್’ ಸಿನಿಮಾ ಬಿಡುಗಡೆ ದಿನಾಂಕವೂ ಮುಂದೂಡಿಕೆಯಾಗಿದೆ.

ಎಲ್ಲಾ ಸರಿ ಹೋಗಿದ್ದರೆ ಸೆ.24 ಕ್ಕೆ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಇನ್ನೂ ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅನುಮತಿ ಸಿಗದ ಹಿನ್ನಲೆಯಲ್ಲಿ ಅನಿರ್ದಿಷ್ಟಾವಧಿಗೆ ಚಿತ್ರ ಬಿಡುಗಡ ಮುಂದೂಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಕ್ಸಿಡೆಂಟ್ ನಲ್ಲಿ ಸಾಯಿ ಧರ್ಮ ತೇಜ್ ಪ್ರಾಣ ಉಳಿಸಿದ್ದು ಇದೇ!