Webdunia - Bharat's app for daily news and videos

Install App

ಬಾಹುಬಲಿ ಪ್ರಭಾಸ್ ಗೆ ಈ ಹುಡುಗಿ ಮೇಲೆ ಕ್ರಶ್ ಅಂತೆ!

Webdunia
ಶನಿವಾರ, 9 ಡಿಸೆಂಬರ್ 2017 (07:54 IST)
ಹೈದರಾಬಾದ್: ಬಾಹುಬಲಿ ಸಿನಿಮಾ ಹಿಟ್ ಆಗಿದ್ದೇ ತಡ ಪ್ರಭಾಸ್ ಹೆಸರು ಅನುಷ್ಕಾ ಶೆಟ್ಟಿಯ ಜತೆ ಥಳುಕು ಹಾಕಿಕೊಂಡಿತ್ತು. ಅಷ್ಟೇ ಅಲ್ಲ, ಹಲವು ಯುವತಿಯರು ಪ್ರಭಾಸ್ ರ ಹಿಂದೆ ಬಿದ್ದಿದ್ದರು. ಆದರೆ ಪ್ರಭಾಸ್ ಗೆ ಈ ನಟಿಯ ಮೇಲೆ ಕ್ರಶ್ ಇತ್ತಂತೆ!
 

ಅವರು ಬಾಲಿವುಡ್ ನಟಿ ರವೀನಾ ಠಂಡನ್. 90 ರ ದಶಕದ ಖ್ಯಾತ ನಟಿ ರವೀನಾ ಅಂದರೆ ಪ್ರಭಾಸ್ ಗೆ ಈಗಲೂ ಅದೇನೋ ಸೆಳೆತವಂತೆ. ಆಕೆಯ ಅಂದಾಜ್ ಅಪ್ನಾ ಅಪ್ನಾ ಸಿನಿಮಾದ ಹಾಡನ್ನು ನೋಡುವಾಗಲೆಲ್ಲಾ ಪ್ರಬಾಸ್ ಗೆ ರೋಮಾಂಚನವಾಗುತ್ತಂತೆ.

ವಿಶೇಷವೆಂದರೆ ಪ್ರಭಾಸ್ ಅಭಿನಯದ ಬಾಹುಬಲಿ ಸಿನಿಮಾದ ವಿತರಣೆ ಹಕ್ಕನ್ನು ರವೀನಾ ಪತಿ ಅನಿಲ್ ವಹಿಸಿಕೊಂಡಿದ್ದರು.  ಆದರೆ ಇದು ಬರೀ ಕ್ರಶ್ ಅಷ್ಟೇ. ಲವ್ ಗಿವ್ ಅಲ್ಲ ಎಂದು ಅಭಿಮಾನಿಗಳು ನಿಟ್ಟುಸಿರುವ ಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments