Webdunia - Bharat's app for daily news and videos

Install App

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ, ದರ್ಶನ್‌ ಗೆಳತಿ ಪವಿತ್ರಾಗೆ ಜೈಲೇ ಗತಿ

Sampriya
ಗುರುವಾರ, 7 ನವೆಂಬರ್ 2024 (14:20 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿದ್ದು, ಇದರಿಂದ ದರ್ಶನ್‌ ಸ್ನೇಹಿತೆಗೆ ಜೈಲೇ ಗತಿಯಾಗಿದೆ. ಪವಿತ್ರಾ ಗೌಡ  ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ.

ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನೂ ಮಗಳಿಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿ ಕೋರ್ಟ್‌ಗೆ ಬಂದಿದ್ದ ಪವಿತ್ರಾ ಗೌಡ ತಾಯಿ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು.

ಇನ್ನೂ ಪ್ರಕರಣ ಎ2 ಆರೋಪಿ ದರ್ಶನ್‌ಗೆ ಆರೋಗ್ಯದ ದೃಷ್ಟಿಯಿಂದ ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೀಗ ಬೆನ್ನು ನೋವಿಗೆ ಆಸ್ಪತ್ರೆಗೆ ಅಡ್ಮಿಟ್ ಆಗಿರುವ ದರ್ಶನ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಎಸ್‌ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದರು. ಕೋರ್ಟ್ ನ.21 ರಂದು ಪವಿತ್ರಗೌಡ, ದರ್ಶನ್, ಅನುಕುಮಾರ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಗೆ ನಿಗದಿಪಡಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments