Webdunia - Bharat's app for daily news and videos

Install App

ಬಹುಭಾಷಾ ತಾರೆಗೆ ಲೈಂಗಿಕ ಕಿರುಕುಳ ಪ್ರಕರಣ: ದಿಲೀಪ್ ಜಾಮೀನು ತಿರಸ್ಕೃತ

Webdunia
ಮಂಗಳವಾರ, 29 ಆಗಸ್ಟ್ 2017 (11:30 IST)
ಕೊಚ್ಚಿ: ಬಹುಭಾಷಾ ತಾರೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ಸೂಪರ್ ಸ್ಟಾರ್ ದಿಲೀಪ್ ಸಲ್ಲಿಸಿದ್ದ ಜಾಮೀನು ಅರ್ಜಿ ಮತ್ತೆ ತಿರಸ್ಕೃತವಾಗಿದೆ.

 
ಇದರೊಂದಿಗೆ ಬಿಡುಗಡೆಯಾಗುವ ಸ್ಟಾರ್ ನಟನ ಪ್ರಯತ್ನಕ್ಕೆ ತೀವ್ರ ಹಿನ್ನಡೆಯಾಗಿದೆ. ದಿಲೀಪ್ ಕಳೆದ 50 ದಿನಗಳಿಂದ ಬಂಧಿಯಾಗಿದ್ದಾರೆ. ಇದು ಎರಡನೇ ಬಾರಿ ಕೇರಳ ಹೈಕೋರ್ಟ್ ದಿಲೀಪ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸುತ್ತಿದೆ.

ಜುಲೈ 24 ರಂದು ಜಾಮೀನು ಅರ್ಜಿ ತಿರಸ್ಕೃತವಾದ ಮೇಲೆ ಆಗಸ್ಟ್  11 ರಂದು ಮತ್ತೆ ಅರ್ಜಿ ಸಲ್ಲಿಸಿದ್ದರು. ಅದೀಗ ಇಂದು ನ್ಯಾಯಾಲಯ ತಳ್ಳಿ ಹಾಕಿದೆ. ಪ್ರಕರಣದ ತನಿಖೆ ಪೂರ್ಣವಾಗಿಲ್ಲ. ಈ ಸಂದರ್ಭದಲ್ಲಿ ನಟನನ್ನು ಬಿಡುಗಡೆ ಮಾಡಿದರೆ ಸಾಕ್ಷ್ಯ ನಾಶ ಮಾಡುವ ಸಂಭವವಿದೆ ಎನ್ನುವ ಕಾರಣ ನೀಡಿ ನ್ಯಾಯಾಂಗ ಬಂಧನ ವಿಸ್ತರಿಸಲು ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ.. ಮಾಲಿಕನಂತೆ ಮೆರೆದ ಡೇರಾ ಬಾಬನಿಗೆ ಈಗ ಮಾಲಿ ಕೆಲಸ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ